ಉತ್ತರ ರೈಲ್ವೆಯಲ್ಲಿ 3093 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ರೈಲ್ವೆಯಲ್ಲಿ ಅಗತ್ಯ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ರೈಲ್ವೆ ನೇಮಕಾತಿ ಮಂಡಳಿಯು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 20-09-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-10-2021

ಹುದ್ದೆಯ ಹೆಸರು : ಅಪ್ರೆಂಟಿಸ್

ಹುದ್ದೆ ಸಂಖ್ಯೆ : 3093

ವಿದ್ಯಾಭ್ಯಾಸ : ಟೆಕ್ನಿಶಿಯನ್ ಅಪ್ರೆಂಟಿಸ್ ಪೋಸ್ಟ್ ಡಿಪ್ಲೋಮಾವನ್ನು, ಗ್ರಾಜ್ಯುಯೇಟ್ ಅಪ್ರೆಂಟಿಸ್ ಪೋಸ್ಟ್ ಗೆ ಬಿಇ/ಬಿಟೆಕ್, ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಪಾಸ್ ಮಾಡಿರಬೇಕು.

ಶಾರ್ಟ್ ನೋಟಿಫಿಕೇಶನ್

error: Content is protected !!