NVS ನಲ್ಲಿ ಉದ್ಯೋಗವಕಾಶ : ಅಕೌಂಟ್ಸ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

By | 14/12/2021

ನವೋದಯ ವಿದ್ಯಾಲಯ ಸಮಿತಿಯಲ್ಲಿ ಜನರಲ್ ವ್ಯವಸ್ಥಾಪಕ, ಡೆಪ್ಯುಟಿ ಕಮಿಷನರ್ ಮತ್ತು ಅಕೌಂಟ್ಸ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಧಿಸೂಚನೆಯನ್ನು ಓದಿ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 30, 2021 ಖಾಲಿ ಇರುವ ಹುದ್ದೆಗಳು : ಜನರಲ್ ವ್ಯವಸ್ಥಾಪಕ – 1 ಹುದ್ದೆಡೆಪ್ಯುಟಿ ಕಮಿಷನರ್ – 1 ಹುದ್ದೆಅಕೌಂಟ್ಸ್ ಅಧಿಕಾರಿ – 8 ಹುದ್ದೆ ಒಟ್ಟು 10 ಹುದ್ದೆ ಶೈಕ್ಷಣಿಕ ವಿದ್ಯಾರ್ಹತೆ : ಈ ಮೇಲ್ಕಂಡ… Read More »

ಇಂಡಿಯನ್ ನೇವಿ 2021 : ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

By | 14/12/2021

ಭಾರತೀಯ ಸಶಸ್ತ್ರ ಪಡೆಗಳ ಅಡಿಯಲ್ಲಿ ಭಾರತೀಯ ನೌಕಾಪಡೆಯು ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು 2021 ಬಿಡುಗಡೆ ಮಾಡಿದೆ. ಕ್ರೀಡಾ ಕೋಟಾ ಪ್ರವೇಶ 2022 ರ ಬ್ಯಾಚ್ ನ ಹಲವಾರು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಕ್ರೀಡಾಪಟುಗಳಿಂದ( ಅವಿವಾಹಿತ ಪುರುಷ? ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಪ್ರಿಲ್ 2022 ರಲ್ಲಿ ಪ್ರಾರಂಭವಾಗುವ ಕೋರ್ಸ್ ನ್ನು ಭಾರತದಲ್ಲಿನ ಭಾರತೀಯ ನೌಕಾಪಡೆಯ ಘಟಕಗಳಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಪೋಸ್ಟ್ ಮಾಡಲಾಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :… Read More »

ಬ್ಯಾಂಕ್ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್, ಶೀಘ್ರವೇ 41,177 ಹುದ್ದೆಗಳ ಭರ್ತಿ- ಸುದ್ದಿಜಾಲ ನ್ಯೂಸ್

By | 14/12/2021

ನವದೆಹಲಿ : ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ 41,177 ಹುದ್ದೆಗಳು ಖಾಲಿ ಇದ್ದು, ಅಗತ್ಯಾನುಸಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ 2021ರ ಡಿಸೆಂಬರ್ 1 ರ ವೇಳೆಗೆ ಮಂಜೂರಾಗಿರುವ ಒಟ್ಟು ಹುದ್ದೆಗಳ ಸಂಖ್ಯೆ 8,05,986, ಇದರಲ್ಲಿ 41,177 ಹುದ್ದೆಗಳು ಖಾಲಿ ಇದ್ದು, ಬ್ಯಾಂಕ್ ಗಳ ಪೈಕಿ ಸ್ಟೇಟ್ ಬ್ಯಾಂಕ್ ಇಂಡಿಯಾದಲ್ಲಿ 8,544 ಹುದ್ದೆಗಳು ಖಾಲಿ ಇವೆ. ಅಗತ್ಯಾನುಸಾರ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು… Read More »

ಮಂಗಳೂರು : ಕಿರಿಯ ತರಬೇತಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ, ಆಸಕ್ತರು ಡಿ.18ರೊಳಗೆ ಅರ್ಜಿ ಸಲ್ಲಿಸಿ

By | 13/12/2021

ಮುಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆ, ಹಳೆಯಂಗಡಿ , ಕರ್ನಾಟಕ ಸರಕಾರದ ಅನುದಾನಕ್ಕೊಳಪಟ್ಟ ಈ ಸಂಸ್ಥೆಯಲ್ಲಿ ಇಲೆಕ್ಟ್ರಿಶಿಯನ್ ಮತ್ತು ಎಲೆಕ್ಟ್ರೋನಿಕ್ ವೃತ್ತಿಯಲ್ಲಿ ‘ವೃತ್ತಿತತ್ವ’ ಮತ್ತು ‘ ಪ್ರಾಯೋಗಿಕ’ ವಿಷಯಗಳಲ್ಲಿ ತರಬೇತಿ ನೀಡಲು ತಾತ್ಕಾಲಿಕ ಕಿರಿಯ ತರಬೇತಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : ಸರಕಾರದಿಂದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ( DEE), ಎಲೆಕ್ಟ್ರೋನಿಕ್ಸ್ ಮತ್ತು ಕಮ್ಯುನಿಕೇಶನ್ ( DEC) ಅಥವಾ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಐಟಿಐ ಮತ್ತು ಶಿಶಿಕ್ಷು ತರಬೇತಿಯನ್ನು ಮೇಲ್ಕಾಣಿಸಿದ ವೃತ್ತಿಯಲ್ಲಿ ಪಡೆದಿರಬೇಕು. ಆಸಕ್ತ… Read More »

ಬೆಂಗಳೂರು : ಕೋಅಪರೇಟಿವ್ ಸೊಸೈಟಿಯಲ್ಲಿ ಲೆಕ್ಕಿಗ ಹುದ್ದೆಗೆ ಅರ್ಜಿ ಸಲ್ಲಿಸಲು ಆಹ್ವಾನ- ಸುದ್ದಿಜಾಲ ನ್ಯೂಸ್

By | 12/12/2021

ದಿ ಮೈಕೊ ಎಂಪ್ಲಾಯೀಸ್ ಕೋ ಆಪರೇಟಿವ್ ಸೊಸೈಟಿ ಲಿ., ಬೆಂಗಳೂರು ಇಲ್ಲಿ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗರು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಹಕಾರ ಸಂಘದಲ್ಲಿ ಅಥವಾ ಬ್ಯಾಂಕಿಂಗ್ ಸೇವೆಯಲ್ಲಿ ಕೆಲಸ ನಿರ್ವಹಿಸುವ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಹುದ್ದೆ : ಲೆಕ್ಕಿಗರು – 01 ಸಂಖ್ಯೆ ವಿದ್ಯಾರ್ಹತೆ : ಬಿ.ಕಾಂ/ ಎಂ.ಕಾಂ/ ಎಂಬಿಎ ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ( ಕನಿಷ್ಠ 6 ತಿಂಗಳು ಪ್ರಮಾಣ ಪತ್ರ) ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಉತ್ತೀರ್ಣತೆ. ಅರ್ಜಿಯನ್ನು ಸಂಘದ… Read More »

IOCL : 300 ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 11/12/2021

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ( IOCL) ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ : 300 ತಾಂತ್ರಿಕ ಹುದ್ದೆ. ಭಾರತದಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 10, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 27, 2021 ಸಂಜೆ 5 ಗಂಟೆಯೊಳಗೆ ಖಾಲಿ… Read More »