ಸಾಂತಾಕ್ಲಾಸ್‌ನಿಂದ ಏನು ಕಲಿಯುವಿರಿ? ಸಾಂತಾಕ್ಲಾಸ್ ಕರಿಯರ್ ಪಾಠ ಕೂಡ ಮಾಡ್ತಾನೆ ಅಂದ್ರೆ ನಂಬ್ತಿರಾ?

By | 15/10/2021

ಜಗತ್ತಿನ ಎಲ್ಲಾ ಮಕ್ಕಳಿಗೂ ಉಡುಗೊರೆ ನೀಡುವ ಸಾಂತಾಕ್ಲಾಸ್ ನಮ್ಮ ರೋಲ್ ಮಾಡೆಲ್ ಆಗಬಹುದು. ಸಾಂತಾ ಕ್ಲಾಸ್ ಒಳ್ಳೆಯ ವ್ಯಕ್ತಿತ್ವದ, ನಗುಮುಖದ, ಬಿಳಿದಾಡಿಯುಳ್ಳ, ದೊಡ್ಡ ಹೊಟ್ಟೆಯ ವ್ಯಕ್ತಿ. ಕ್ರಿಸ್ಮಸ್ ಹಿಂದಿನ ದಿನ ಹಿಮಜಿಂಕೆಗಳಿಂದ ತನ್ನ ಗಾಡಿಯಲ್ಲಿ ಹಾರುತ್ತ ಜಗತ್ತಿನ ಎಲ್ಲರ ಮನೆಗೆ ಹೋಗಿ ಅಲ್ಲಿರುವ ಮಕ್ಕಳಿಗೆ ಉಡುಗೊರೆಗಳನ್ನು ಇಟ್ಟು ಹೋಗುತ್ತಾನೆ. ದೊಡ್ಡವರು ಈ ಕತೆಯನ್ನು ನಂಬದೆ ಇರಬಹುದು. ಆದರೆ, ಮಕ್ಕಳು ನಂಬುತ್ತಾರೆ. ಮಕ್ಕಳು ದೊಡ್ಡವಾರದಂತೆ ಇದೊಂದು ಕಾಲ್ಪನಿಕ ಅಥವಾ ಜನಪದ ಕತೆ ಎಂದು ತಿಳಿದುಕೊಳ್ಳುತ್ತಾರೆ.  ಕರಿಯರ್‍ನಲ್ಲಿ ಯಶಸ್ಸು ಪಡೆಯಲು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ… Read More »

ನಿಮ್ಮಲ್ಲಿ ಈ ಸೋಷಿಯಲ್ ಸ್ಕಿಲ್ಸ್ ಇದ್ದರೆ ಕರಿಯರ್ನಲ್ಲಿ ನೀವು ಗ್ರೇಟ್ ಆಗುವಿರಿ, ಯಾವುದು ಆ ಸೋಷಿಯಲ್ ಸ್ಕಿಲ್ಸ್, ಇಲ್ಲಿದೆ ಪೂರ್ತಿ ವಿವರ

By | 15/10/2021

ವೃತ್ತಿ ಮತ್ತು ವೈಯಕ್ತಿಕ ಜೀವನದ ಯಶಸ್ಸಿಗೆ ಅವಶ್ಯವಾಗಿ ಬೇಕಾದ ಕೌಶಲಗಳ ವಿವರ ಇಲ್ಲಿದೆ. ಕರಿಯರ್‍ನಲ್ಲಿ ಪ್ರಗತಿ ಕಾಣಲು ಕೇವಲ ಬಾಹ್ಯ ಅಂದ ಸಾಕಾಗದು. ಯಶಸ್ಸಿಗೆ ಸೋಷಿಯಲ್ ಸ್ಕಿಲ್ಸ್ ಅವಶ್ಯವಾಗಿದೆ. ಬಾಹ್ಯ ಅಂದವೆಂದರೆ ಶೋಕೇಸ್‍ನಲ್ಲಿರುವ ಗೊಂಬೆ, ಸೋಷಿಯಲ್ ಕೌಶಲವೆನ್ನುವುದು ಮನೆಯಲ್ಲಿ ಲವಲವಿಕೆಯಿಂದ ಓಡಾಡುವ ಪುಟ್ಟ ಮಗು. ನಿಮ್ಮ ಬಗ್ಗೆ ನಿಮಗಿರುವ ಸ್ವಯಂ `Àರವಸೆ, ಸಕಾರಾತ್ಮಕ ವರ್ತನೆ, ಉತ್ತಮ ಬಾಡಿ ಲ್ಯಾಂಗ್ವ ಏಜ್, ಐ ಕಾಂಟ್ಯಾಕ್ಟ್, ಅತ್ಯುತ್ತಮ ಸಂವಹನ ಕೌಶಲ ಇತ್ಯಾದಿಗಳು ಕರಿಯರ್ ಪ್ರಗತಿಗೆ ಸಾಥ್ ನೀಡುತ್ತವೆ. * ಜನರೊಂದಿಗೆ ಬೆರೆಯಿರಿ ಸೋಷಿಯಲ್ ಕೌಶಲಗಳು… Read More »

ಆ. 18ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

By | 15/10/2021

ಮಂಗಳೂರು: ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ಅಕ್ಟೋಬರ್ 18ರಂದು ಬೆಳಗ್ಗೆ 9ರಿಂದ ಸಂಜೆ 3.30ರವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸ್ಪೆಕ್ಟ್ರಂ ಇಂಡಸ್ಟ್ರಿಯ ಮುಖ್ಯ ವ್ಯವಸ್ಥಾಪಕ ಹಾಗೂ ಕಾನ್ಪೇಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಜೀವನ್ ಸಲ್ದಾನ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು, ಬೆಂಗಳೂರು, ಮುಂಬೈ, ಗೋವಾ ಹಾಗೂ ಕೇರಳದ ಐಟಿ, ಬಿಪಿಒ, ಇನ್ಸೂರೆನ್ಸ್ ಬ್ಯಾಂಕಿಂಗ್, ಆರೋಗ್ಯ, ಹೊಟೇಲ್, ಆಟೊಮೊಬೈಲ್, ಕ್ರೂಸ್, ಶಿಕ್ಷಣ, ಟೆಲಿಕಮ್ಯುನಿಕೇಷನ್, ಸೇಲ್ಸ್ ಮತ್ತು ರಿಟೈಲ್‌ ಸೇರಿದಂತೆ 60 ಕಂಪೆನಿಗಳು ಭಾಗವಹಿಸಲಿವೆ. ಸುಮಾರು 2500 ಉದ್ಯೋಗವಕಾಶಗಳು ಲಭ್ಯವಿದೆ ಎಂದು ಕಾಲೇಜಿನ… Read More »

ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ

By | 14/10/2021

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಮತ್ತು ಮೈಸೂರು ವಿಭಾಗ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಸಂಬಂಧಪಟ್ಟ ರಾಜ್ಯದ ನ್ಯಾಯಾಲಯದ ವಿವಿಧ ಹಂತಗಳಲ್ಲಿರುವ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸರಕಾರಿ ವಕೀಲರಿಗೆ ಸಹಾಯಕರಾಗಿ ಮತ್ತು ಇಲಾಖೆಗೆ ಕಾನೂನು ಸಮಾಲೋಚಕರಾಗಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಹಿರಿಯ ವಕೀಲರು ಮತ್ತು ಕಿರಿಯ ವಕೀಲರುಗಳ ಸೇವೆಗೆ ಅರ್ಜಿ ಆಹ್ವಾನಿಸಿದೆ. ಹುದ್ದೆ : ವಕೀಲರು ಹುದ್ದೆ ಸಂಖ್ಯೆ : ಹಿರಿಯ ವಕೀಲ 02, ಕಿರಿಯ ವಕೀಲ – 03 ವಕೀಲರ… Read More »

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗ

By | 13/10/2021

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಒಂದು ಮಹಾರತ್ನ ಕಂಪನಿ, ನಿಗಮದ ವಿವಿಧ ಸಂಶೋಧನಾ ಯೋಜನೆಗಳಿಗೆ ಸಹಾಯ ಮಾಡಲು ತನ್ನ ಹೆಚ್ ಪಿ ಗ್ರೀನ್ ಆರ್ & ಡಿ ಸೆಂಟರ್, ಬೆಂಗಳೂರಿನಲ್ಲಿ ನಿಶ್ಚಿತ ಅವಧಿಯ ಸಂಶೋಧನಾ ಸಹಯೋಗಿಗಳನ್ನು ( FTRA) ಮತ್ತು ನಿಶ್ಚಿತ ಅವಧಿಯ ಯೋಜನಾ ಸಹಯೋಗಿಗಳನ್ನು ( FTPA) ತೊಡಗಿಸಿಕೊಳ್ಳಲು ಯೋಜಿಸಿದೆ. ವಿವರಗಳಿಗಾಗಿ ಮತ್ತು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ನಮ್ಮ ವೆಬ್ಸೈಟ್ www.hindustanpetroleum.com ಗೆ ಭೇಟಿ ನೀಡಿ. ಆನ್ಲೈನ್ ನಲ್ಲಿ ಅರ್ಜಿಯ ಪ್ರಾರಂಭದ ದಿನಾಂಕ : 11-10-2021 ಮತ್ತು‌ ಆನ್ಲೈನ್… Read More »

IOCL ಅಪ್ರೆಂಟಿಸ್ ನೇಮಕಾತಿ ಅಧಿಸೂಚನೆ ಪ್ರಕಟ : 469 ಹುದ್ದೆ, ಐಟಿಐ, ಡಿಪ್ಲೊಮಾ ಆದವರು ಅರ್ಜಿ ಸಲ್ಲಿಸಬಹುದು

By | 12/10/2021

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ( ಐಒಸಿಎಲ್) ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್ ಮತ್ತು ಡಿಇಒ ಪೋಸ್ಟ್ ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ಹೆಸರು : ಐಟಿಐ, ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳ ಸಂಖ್ಯೆ : 469 ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೊಮಾ ಪಾಸ್ ಮಾಡಿರಬೇಕು. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಯಾವುದೇ ಡಿಗ್ರಿ ಪಾಸ್ ಮಾಡಿರಬೇಕು. ಡಿಇಒ ಮತ್ತು ಡೊಮೆಸ್ಟಿಕ್ ಡಿಇಒ ಹುದ್ದೆಗಳಿಗೆ ಪಿಯುಸಿ ತೇರ್ಗಡೆ ಹೊಂದಿರಬೇಕು. ಅರ್ಜಿ… Read More »