ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದಲ್ಲಿ ಉದ್ಯೋಗ

By | 14/09/2021

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಈ ಕೆಳಕಂಡ ಹುದ್ದೆಗಳಿಗಾಗಿ ತಾತ್ಕಾಲಿಕ ಗುತ್ತಿಗೆ ಹಾಗೂ ಕನ್ಸಲ್ಟೆಂಟ್ ಆಧಾರದಲ್ಲಿ ಈ ಕೆಳಕಂಡ ವಿಷಯದಲ್ಲಿ ಪರಿಣಿತ/ ವೃತ್ತಿಪರ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಲು ದಿನಾಂಕ 19-08-2021 ರಂದು ನಡೆದ ಆಡಳಿತ ಮಂಡಳಿ ಸಭೆಯು ನಿರ್ಣಯಿಸಿರುವಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು : ನ್ಯಾಯವಾದಿಗಳು : ಬೆಂಗಳೂರು ಕೇಂದ್ರ ಕಚೇರಿ, – 01 ಹುದ್ದೆ ಸಂಖ್ಯೆ -02ಬೆಳಗಾವಿ ಪ್ರಾಂತೀಯ ಕಚೇರಿ – 01 ಹುದ್ದೆ ಸಂಖ್ಯೆ – 02 ಸನ್ನದು ಲೆಕ್ಕಪರಿಶೋಧಕರು… Read More »

NITK ಸುರತ್ಕಲ್ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

By | 14/09/2021

ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸ್ಥಾಪಿಸಲಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ, ಸುರತ್ಕಲ್ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್ಲೈನ್ ಮೂಲಕ‌ ಅರ್ಜಿ ಸಲ್ಲಿಸಬಹುದು. ‌ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500, SC/ ST ಮಹಿಳಾ ಮತ್ತು ಇತರೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ… Read More »

ಬೀದರ್ ನ್ಯಾಯಾಲಯದಲ್ಲಿ ಉದ್ಯೋಗವಕಾಶ

By | 14/09/2021

ಬೀದರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ ||| ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಬೀದರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 13-09-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-10-2021 ಹುದ್ದೆ ವಿವರ : ಸ್ಟೆನೋಗ್ರಾಫರ್ ಗ್ರೇಡ್ ||| – 12ಟೈಪಿಸ್ಟ್ – 9 ಅರ್ಜಿ ಶುಲ್ಕ… Read More »

ಲಾಫಿಂಗ್ ಬುದ್ಧನ ಮೂಲಕ ಮನೆ, ಆಫೀಸ್, ಬಿಸ್ನೆಸ್ ಸ್ಥಳಗಳಲ್ಲಿ ಸಮೃದ್ಧಿ, ಸಂತೋಷ ಹೆಚ್ಚಿಸಲು ಈ ಸಲಹೆಗಳನ್ನು ಪಾಲಿಸಿ

By | 13/09/2021

ಸುದ್ದಿಜಾಲ ಫೆಂಗ್‍ಶುಯಿ ವಾಸ್ತು ಸಲಹೆ ಬಹಳಷ್ಟು ಜನರು ತಮ್ಮ ಬದುಕಿನ ನೆಮ್ಮದಿ, ಸಂಪತ್ತು, ಸಮೃದ್ಧಿ ಹೆಚ್ಚಿಸಿಕೊಳ್ಳುವ ಸಲುವಾಗಿ ವಿವಿಧ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಂಡಿರುತ್ತಾರೆ. ಇವುಗಳು ತಮ್ಮ ಅದೃಷ್ಟವನ್ನು ಹೆಚ್ಚಿಸಬಹುದು ಎನ್ನುವ ನಂಬಿಕೆ. ವಾಸ್ತುಶಾಸ್ತ್ರ ಅಥವಾ ಫೆಂಗ್‍ಶುಯಿ ಪ್ರಕಾರವೂ ಕೆಲವೊಂದು ವಸ್ತುಗಳಿಗೆ ವಿಶೇಷ ಮಹತ್ವವಿದೆ. ಅವುಗಳಲ್ಲಿ ಲಾಫಿಂಗ್ ಬುದ್ಧನಿಗೆ ವಿಶೇಷ ಸ್ಥಾನ. ಭಾರತ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ನಗುವ ಬುದ್ಧನನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗುತ್ತದೆ. ಆಫೀಸ್, ಮನೆ, ಹೋಟೆಲ್, ರೆಸ್ಟೋರೆಂಟ್ ಮುಂತಾದ ಕಡೆ ಲಾಫಿಂಗ್ ಬುದ್ಧನ ಪುಟ್ಟ ಪ್ರತಿಮೆಯನ್ನು ಇಟ್ಟಿರುವುದನ್ನು… Read More »

TCS: ಮಹಿಳೆಯರಿಗೆ ವೃತ್ತಿ ಅವಕಾಶ

By | 12/09/2021

ದೇಶದ ಅತಿ ದೊಡ್ಡ ಸಾಫ್ಟ್‌ವೇರ್ ಸಂಸ್ಥೆ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ ( ಟಿಸಿಎಸ್) ಉದ್ಯೋಗ ಹುಡುಕುತ್ತಿರುವ ಪ್ರತಿಭಾವಂತ ಮಹಿಳೆಯರಿಗೆ ದೊಡ್ಡ ಆಫರ್ ನೀಡಿದೆ. ಐಟಿ ವೃತ್ತಿಯಲ್ಲಿ ಕನಿಷ್ಠ ಎರಡು ವರ್ಷವಾದರೂ ಅನುಭವ ಹೊಂದಿರುವ ಮಹಿಳೆಯರ ಅತಿ ದೊಡ್ಡ ನೇಮಕಾತಿಗೆ ಟಿಸಿಎಚ್ ಮುಂದಾಗಿದೆ. ಪ್ರತಿಭಾವಂತ ಮತ್ತು ಸಾಮರ್ಥ್ಯವುಳ್ಳ ಮಹಿಳೆಯರು ಯಾವಾಗಲೂ ಸ್ಪೂರ್ತಿಯ ಚಿಲುಮೆಯಾಗಿರುತ್ತಾರೆ. ಅಂಥ ಪ್ರತಿಭಾವಂತ ಮಹಿಳೆಯರಿಗೆ ಇದು ಉತ್ತಮ ಅವಕಾಶ. ಈ ಆಫರ್ ಸದುಪಯೋಗ ಪಡೆದುಕೊಳ್ಳಿ ಮತ್ತು ಟಿಸಿಎಸ್ ನೊಂದಿಗೆ ಪಾಲುದಾರಿಕೆದಾರರಾಗಿ ‘ ಎಂದು ಟಿಸಿಎಸ್ ಸಂಸ್ಥೆ ಹೇಳಿದೆ. ಪ್ರತಿವರ್ಷ ಟಿಸಿಎಸ್… Read More »

ಈ 10 ಸಾಫ್ಟ್‌ ಸ್ಕಿಲ್ಸ್‌ ನಿಮ್ಮಲ್ಲಿದ್ದರೆ ನಿಮಗೆ ಉದ್ಯೋಗದ ಕುರಿತು ಭಯವೇ ಬೇಡ!

By | 12/09/2021

ಸುದ್ದಿಜಾಲ.ಕಾಂನ ವಿದ್ಯಾರ್ಥಿ ಓದುಗ ಬಳಗಕ್ಕೆ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಪ್ರಗತಿ ಕಾಣಲು ಬಯಸುವ ಓದುಗ ಬಳಗಕ್ಕೆ ಕರಿಯರ್ ಮಾರ್ಗದರ್ಶಿ ಲೇಖನಗಳಲ್ಲಿ ಇಂದು ಬಹುಬೇಡಿಕೆಯ ಹತ್ತು ಸಾಫ್ಟ್ ಸ್ಕಿಲ್‌ಗಳ ಮಾಹಿತಿ ನೀಡಲಾಗಿದೆ. 2021 ಮತ್ತು 2022ರಲ್ಲಿ ಕರಿಯರ್‌ನಲ್ಲಿ ಪ್ರಗತಿ ಕಾಣಲು ನಿಮಗೆ ಈ ಕೌಶಲ್ಯಗಳು ಅಗತ್ಯವಾಗಿ ಬೇಕಿರುತ್ತದೆ. ಡಿಜಿಟಲ್‌ ಕಲಿಕಾ ತಾಣ ಉದೆಮಿ ಪಟ್ಟಿ ಮಾಡಿದ ಸಾಫ್ಟ್‌ಸ್ಲಿಲ್‌ ಇದಾಗಿದ್ದು, ಸುದ್ದಿಜಾಲ.ಕಾಂ ಈ ಕೌಶಲ್ಯಗಳ ಮಾಹಿತಿಯನ್ನು ವಿವರವಾಗಿ ಇಲ್ಲಿ ನೀಡಿದೆ. ಏನಿದು ಸಾಫ್ಟ್ ಸ್ಕಿಲ್? ಕೆಲಸ ಮಾಡುವ ಸ್ಥಳದಲ್ಲಿ ಮತ್ತು ವ್ಯವಹಾರ ಸಂಬಂತ ಸಂವಹನದ… Read More »