ಕೆ.ಎಸ್.ಎಂ.ಸಿ.ಎಲ್ ಕರ್ನಾಟಕದಲ್ಲಿ ವ್ಯವಸ್ಥಾಪಕ ಹುದ್ದೆ, ನೇರ ಸಂದರ್ಶನಕ್ಕೆ ಆಹ್ವಾನ

By | 09/09/2021

ಕೆ.ಎಸ್.ಎಂ.ಸಿ.ಎಲ್ ಕರ್ನಾಟಕ ರಾಜ್ಯಾದ್ಯಂತ ಹೊಂದಿ‌ರುವ ತನ್ನ ಗಣಿ/ಕ್ವಾರಿ/ಕಚೇರಿಗಳಲ್ಲಿ ಕೆಲಸ ನಿರ್ವಹಿಸಲು ಈ ಕೆಳಕಂಡ ಶಾಸನಬದ್ಧ‌ ಹುದ್ದೆಗಳನ್ನು ಸಂಪೂರ್ಣವಾಗಿ ‌ಗುತ್ತಿಗೆ ಆಧಾರದ ಮೇಲೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹುದ್ದೆಯ ಹೆಸರು : ವ್ಯವಸ್ಥಾಪಕರು : 2 ಹುದ್ದೆ – ಸಂಚಿತ ಸಂಭಾವನೆ – ರೂ.50,000/-ಕಿರಿಯ ವ್ಯವಸ್ಥಾಪಕರು ( ಗುತ್ತಿಗೆ & ಪರಿಶೋಧನೆ) 2 ಹುದ್ದೆ – ಸಂಚಿತ ಸಂಭಾವನೆ ರೂ.45,000/- ಅರ್ಜಿ ನಮೂನೆ, ವೇತನ ವಿವರ, ಗುತ್ತಿಗೆ ಅವಧಿ, ನೇಮಕಾತಿ ನಿಯಮಾವಳಿ ಹಾಗೂ ಹೆಚ್ಚಿನ ವಿವರಗಳಿಗೆ ಸಂಸ್ಥೆಯ ಜಾಲತಾಣ www.ksmc.karnataka.gov.in ನ್ನು ಸಂಪರ್ಕಿಸಬಹುದಾಗಿದೆ.… Read More »

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅರ್ಜಿ ಆಹ್ವಾನ

By | 08/09/2021

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ರಾಜ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಕೇಂದ್ರ ಕಚೇರಿ , ಬೆಂಗಳೂರು ಜ್ಯೂನಿಯರ್ ಕನ್ಸಲ್ಟೆಂಟ್, ಯೋಜನಾ ವ್ಯವಸ್ಥಾಪಕರು, ಮೇಲ್ವಿಚಾರಕ ಹಾಗೂ ಮೌಲ್ಯಮಾಪನ ತಜ್ಞರು, ಸ್ಯಾನಿಟೈಸೇಶನ್ ಆಂಡ್ ಹೈಜಿನ್ ಪ್ರಮೋಶನ್ ಕನ್ಸಲ್ಟೆಂಟ್,ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ,ಎಂಎಚ್ ಎಂ ಕನ್ಸಲ್ಟೆಂಟ್. ಜಿಲ್ಲಾ ಪಂಚಾಯತಿ… Read More »

HAL ; ತಾಂತ್ರಿಕ ತರಬೇತಿ ಪಡೆಯಲು ಆಸಕ್ತರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

By | 08/09/2021

ಖ್ಯಾತ ಏರೋನಾಟಿಕಲ್ ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಒಂದು ವರ್ಷದ ತಾಂತ್ರಿಕ ತರಬೇತಿ ಆಯೋಜಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೊಮಾ ಮತ್ತು ಬಿಇ/ಬಿಟೆಕ್ ವಿದ್ಯಾರ್ಥಿಗಳಿಗಾಗಿ 1 ವರ್ಷದ ಅಪ್ರೆಂಟಿಸ್ ಶಿಪ್ ತರಬೇತಿಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL) ಸಂಸ್ಥೆ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿ ವಿಭಾಗಗಳು ;ಏರೋನಾಟಿಕಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್/ಇಂಡಸ್ಟ್ರಿಯಲ್ ಪ್ರೊಡಕ್ಷನ್ ಎಂಜಿನಿಯರಿಂಗ್/ಪ್ರೊಡಕ್ಷನ್, ಎಂಜಿನಿಯರಿಂಗ್ ನಿರ್ವಹಣೆ ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಎಲೆಕ್ಟ್ರಿಕಲ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ಏವಿಯಾನಿಕ್ಸ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ-ಸಂವಹನ ಎಂಜಿನಿಯರಿಂಗ್/ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್… Read More »

ATI ಮೈಸೂರು ; ಸೀನಿಯರ್, ಜೂನಿಯರ್ ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 08/09/2021

ಆಡಳಿತ ತರಬೇತಿ ಸಂಸ್ಥೆ ಮೈಸೂರು ಇಲ್ಲಿ ಇ-ಗರ್ವನೆನ್ಸ್ ಮತ್ತು ಡೇಟಾ ಅನಾಲಿಟಿಕ್ಸ್ ಕೇಂದ್ರದಲ್ಲಿ ಖಾಲಿಯಿರುವ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ/ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ : ಸೀನಿಯರ್ ಫ್ಯಾಕಲ್ಟಿ- 01 ಹುದ್ದೆಸೀನಿಯರ್ ಫ್ಯಾಕಲ್ಟಿ ( ಕೇಂದ್ರ ಕಚೇರಿ ಬೆಂಗಳೂರು, ಬೆಳಗಾಂ, ಕಲ್ಬುರ್ಗಿ) – 03 ಹುದ್ದೆ ಜೂನಿಯರ್ ಫ್ಯಾಕಲ್ಟಿ -01 ಜೂನಿಯರ್ ಫ್ಯಾಕಯ ಕಮ್ ರಿಸರ್ಚ್ ಅಸಿಸ್ಟೆಂಟ್ ‌- 03 ರಿಸರ್ಚ್ ಅಸಿಸ್ಟೆಂಟ್- 02 ಮಲ್ಟಿ ಟಾಸ್ಕಿಂಗ್ ಅಸಿಸ್ಟೆಂಟ್ – 01 ಮೇಲಿನ ಹುದ್ದೆಗಳಿಗೆ ಅರ್ಜಿ… Read More »

ಬೆಳಗಾವಿ ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಹುದ್ದೆ

By | 08/09/2021

ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ ಬೆಳಗಾವಿ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವ್ಯವಸ್ಥಾಪಕ ನಿರ್ದೇಶಕರು, ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ, ಬೆಳಗಾವಿ ಕಚೇರಿಗೆ ಕೆಳಗೆ ವಿವರಿಸಿದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ಬಾನಿಸಿದೆ. ಹುದ್ದೆಗಳ ವಿವರ: ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು- 1 ಹುದ್ದೆಸಹಾಯಕ ಅಭಿಯಂತರರು – 1 ಹುದ್ದೆಕಿರಿಯ ಅಭಿಯಂತರರು – 1 ಹುದ್ದೆ ಹೆಚ್ಚಿನ ವಿವರಗಳಿಗಾಗಿ ಕಚೇರಿಯ ವೆಬ್ಸೈಟ್ www.bscl.in ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-09-2021

BCU ನಿಂದ ನೇಮಕಾತಿ ಅಧಿಸೂಚನೆ; ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

By | 07/09/2021

ಬೆಂಗಳೂರು ನಗರ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಈ ಕೆಳಕಂಡ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಮತ್ತು ಬಹುಶಿಸ್ತೀಯ ಘಟಕ ಮಹಿಳಾ ಕಾಲೇಜಿನಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸ್ನಾತಕೋತ್ತರ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಪೂರ್ಣಕಾಲಿಕ / ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಯುಜಿಸಿ/ ಎಐಸಿಟಿಇ ನಿಯಮಾನುಸಾರ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆ ವಿವರ : ವಿಜ್ಞಾನ ವಿಭಾಗ, ಕಲಾ ವಿಭಾಗ, ವಾಣಿಜ್ಯ ವಿಭಾಗ ಮ್ಯಾನೇಜ್ಮೆಂಟ್ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.bcu.ac.in ರಿಂದ… Read More »