ಅಮೆಜಾನ್ ನಿಂದ 35 ನಗರಗಳಲ್ಲಿ 8 ಸಾವಿರ ಜನರ ನೇಮಕ

By | 02/09/2021

ಬೆಂಗಳೂರು ಸೇರಿದಂತೆ ದೇಶದ 35 ನಗರಗಳಲ್ಲಿ ಒಟ್ಟು ಎಂಟು ಸಾವಿರ ಜನರನ್ನು ‌ನೇಮಕ ಮಾಡಿಕೊಳ್ಳುವ ಉದ್ದೇಶವನ್ನು ಹೊಂದಿದೆ ಎಂದು ಕಂಪನಿಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

BBMP ಯಿಂದ 420 ಕ್ಕೂ ಅಧಿಕ‌ ಹುದ್ದೆಗೆ ನೇರ ಸಂದರ್ಶನಕ್ಕೆ ಆಹ್ವಾನ

By | 02/09/2021

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಅಡಿಯಲ್ಲಿ, ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ, ಕಲ್ಯಾಣ ಸಂಘ( ರಿ) ದ ವ್ಯಾಪ್ತಿಯಲ್ಲಿ ಹಾಗೂ ಆರ್ ಸಿ ಹೆಚ್ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು ಹಾಗೂ ಹುದ್ದೆಗಳ ಸಂಖ್ಯೆ :ಪುರುಷ ಆರೋಗ್ಯ ಕಾರ್ಯಕರ್ತರು 217ಪಿಸೀಷಿಯನ್ 5ರೇಡಿಯೋಲಾಜಿಸ್ಟ್ 5ಒಟಿ ಟೆಕ್ನಿಶಿಯನ್ 1ಸ್ಟಾಫ್ ನರ್ಸ್… Read More »

KRIES recruitment 2021: ವಸತಿ ಶಾಲೆಗಳಲ್ಲಿ 8883 ಹುದ್ದೆಗಳಿವೆ, ರಾಜ್ಯಪತ್ರ ಪ್ರಕಟ

By | 01/09/2021

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ಅಗತ್ಯವಿರುವ ವಿವಿಧ ವೃಂದಗಳ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಕರ್ನಾಟಕ ರಾಜ್ಯಪತ್ರ ಪ್ರಕಟವಾಗಿದೆ. ವಸತಿ ಶಾಲೆಗಳಲ್ಲಿ ಸುಮಾರು 8883 ಹುದ್ದೆಗಳನ್ನು ಪ್ರಸಕ್ತ ಸಾಲಿನಲ್ಲಿ ಭರ್ತಿ ಮಾಡುವ ಕುರಿತು ಸರಕಾರವು ರಾಜ್ಯಪತ್ರ ಹೊರಡಿಸಿದೆ. ಈ ಹುದ್ದೆಗಳಿಗೆ ಕರಡು ಅಧಿಸೂಚನೆ ಇದಾಗಿದ್ದು, ಕಾಲಕಾಲಕ್ಕೆ ನೇಮಕಾತಿ ಅಧಿಸೂಚನೆಗಳು ಪ್ರಕಟಗೊಳ್ಳಲಿದ್ದು, ಆ ಸಮಯದಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : FDA ಕಮ್ ಕಂಪ್ಯೂಟರ್ ಅಪರೇಟರ್ – 716SDaA ಕಮ್ ಕಂಪ್ಯೂಟರ್ ಅಪರೇಟರ್… Read More »

ಕ್ರೀಡಾಕೋಟಾದಡಿ ಪಿಸಿ, ಪಿಎಸ್ ಐ ನೇಮಕ

By | 01/09/2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕ್ರೀಡಾಪಟುಗಳಿಂದ, ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್) ಮತ್ತು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್) ( ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರ ಮಿಕ್ಕುಳಿದ ವೃಂದದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಖ್ಯೆ : ಒಟ್ಟು 100 ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆ : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ –… Read More »

ವೆಸ್ಟರ್ನ್ ಕೋಲ್ ಫೀಲ್ಡ್ ನಲ್ಲಿ ಅಪ್ರೆಂಟಿಸ್ ಗಳಿಗೆ ಅರ್ಜಿ ಆಹ್ವಾನ ; ಸೆ‌ 21 ಕೊನೆಯ ದಿನ

By | 01/09/2021

ವೆಸ್ಟರ್ನ್ ಕೋಲ್ಡ್ ಫೀಲ್ಡ್ ಲಿಮಿಟೆಡ್ ಐಟಿಐ ಅಪ್ರೆಂಟಿಸ್ ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 06-09-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-09-2021 ಹುದ್ದೆಗಳ ವಿವರ : ಕಂಪ್ಯೂಟರ್ ಅಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ – 219ಡ್ರಾಟ್ಸ್ ಮನ್ ( ಸಿವಿಲ್ ) – 28ಇಲೆಕ್ಟ್ರೀಷಿಯನ್ – 250ಫಿಟ್ಟರ್ 242ಮೆಕ್ಯಾನಿಕ್ ( ಡೀಸೆಲ್‌) 36ಮೆಷಿನಿಸ್ಟ್ – 12ಮೇಷನ್ ( ಬಿಲ್ಡಿಂಗ್ ಕಂಸ್ಟ್ರಕ್ಟರ್) -09ಪಂಪ್… Read More »

ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ

By | 31/08/2021

ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಸೆಪ್ಟೆಂಬರ್, 07 ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು… Read More »