ವಿವಿಧ ವೃಂದದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

By | 31/08/2021

ನವದೆಹಲಿಯ ಕರ್ನಾಟಕ ಭವನದ ವಿವಿಧ ವೃಂದದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯುವಿಕೆ ಎರಡನೇ ಪಟ್ಟಿ ಪ್ರಕಟಿಸಲಾಗಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

By | 27/08/2021

ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಐಟಿಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಮೆಕ್ಯಾನಿಕ್ ಆಟೋ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೆಕ್ಯಾನಿಕ್ ವೆಹಿಕಲ್ ಬಾಡಿ ಬಿಲ್ಡರ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಶನ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಬಗ್ಗೆ ಮೂಲ ದಾಖಲಾತಿಗಳೊಂದಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ನಗರದ ಬಿಜೈನ ಮಂಗಳೂರು ವಿಭಾಗದ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿಗೆ ಅರ್ಜಿ ಸಲ್ಲಿಸುವಂತೆ… Read More »

ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ ಉಡುಪಿ, ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

By | 27/08/2021

ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ ಉಡುಪಿ (ರಿ), 2021-22 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಈ ಕೆಳಗೆ ಖಾಲಿಯಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ದಿನಾಂಕ : 30-08-2021 ರಂದು 11:00 am ನಿಂದ 01.00pm ವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಚೇರಿ, ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಿಮ್ಯಾಕ್ ಬೆಂಗಳೂರು ಸಮನ್ವಯಾಧಿಕಾರಿ ಹುದ್ದೆ

By | 27/08/2021

ಸಿಟಿ ಮ್ಯಾನೇಜರ್ ಅಸೋಸಿಯೇಷನ್ ಕರ್ನಾಟಕ ( ಸಿಮ್ಯಾಕ್) ಪ್ರಧಾನ ಕಾರ್ಯದರ್ಶಿ ( ಜನರಲ್ ಸೆಕ್ರೆಟರಿ), ಸಿಮ್ಯಾಕ್, ಬೆಂಗಳೂರು ಸಂಸ್ಥೆಯಿಂದ ‌ಕೆಳಕಂಡ ಹುದ್ದೆಗಾಗಿ ಆಸಕ್ತ ‌ಅರ್ಹ ಅಭ್ಯರ್ಥಿಗಳಿಂದ ವಾರ್ಷಿಕ ಕರಾರು ಒಪ್ಪಂದದ ಆಧಾರದಲ್ಲಿ ಅರ್ಜಿಗಳನ್ನು ‌ಆಹ್ವಾನಿಸಲಾಗಿದೆ. ಹುದ್ದೆಯ ಸಂಸ್ಥೆ : ಸಮನ್ವಯಾಧಿಕಾರಿ ಹುದ್ದೆ ಸಂಖ್ಯೆ : 01 ವಿದ್ಯಾರ್ಹತೆ : ಎಂಬಿಎ ಯೊಂದಿಗೆ ಸ್ನಾತಕೋತ್ತರ ಪದವಿ, ಸುಸ್ಥಿರ ಅಭಿವೃದ್ಧಿ ಇಲಾಖೆ, ಪರಿಸರ ನಗರಾಭಿವೃದ್ಧಿ, ನೀರು ‌ಮತ್ತು ನೈರ್ಮಲ್ಯೀಕರಣ ಹಾಗೂ ‌ಇತರೆ ಸಂಬಂಧಿತ ಕ್ಷೇತ್ರಗಳಲ್ಲಿ ಕನಿಷ್ಠ 8 ರಿಂದ 10 ವರ್ಷಗಳ ಅನುಭವವುಳ್ಳವರಿಗೆ ಆದ್ಯತೆ… Read More »

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿವಿಧ ಹುದ್ದೆ

By | 27/08/2021

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆಸ್ ( CSG) ಮಾಹಿತಿ ತಂತ್ರಜ್ಞಾನ ( IT/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಸ್ಥೆಯಲ್ಲಿ ಕೆಳಕಂಡ ‌ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ‌ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆ ವಿವರ : ಪ್ರಾಜೆಕ್ಟ್ ‌ಲೀಡ್ – 05ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ – 08ಸಾಫ್ಟ್‌ವೇರ್ ಇಂಜಿನಿಯರ್ – 43ಡೇಟಾಬೇಸ್ ಡಿಸೈನರ್ – 04ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ -02ಸಿಸ್ಟಮ್ ಅಡ್ಮಿನಿಸ್ಟ್ರೇಟರ್ – 02 ಆಸಕ್ತ ಅಭ್ಯರ್ಥಿಗಳು ತಮ್ಮ CV ಗಳನ್ನು [email protected] ಗೆ ದಿನಾಂಕ 30-09-2021 ರೊಳಗೆ ಇ- ಮೇಲ್ ಮುಖಾಂತರ ಕಳುಹಿಸತಕ್ಕದ್ದು. ವಿದ್ಯಾರ್ಹತೆ ಮತ್ತು ಸೇವಾ… Read More »

ಟಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯವಾದ ಮಾಹಿತಿ

By | 26/08/2021

ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಕರ‌ ಅರ್ಹತಾ ಪರೀಕ್ಷೆ ಟಿಇಟಿ ಬರೆದ ಅಭ್ಯರ್ಥಿಗಳಿಗೆ‌ ಮುಖ್ಯ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.