ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಹುದ್ದೆ

By | 14/08/2021

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆ : ಮೆಡಿಕಲ್ ಆಫೀಸರ್, STLS, ಲ್ಯಾಬೊರೇಟರಿ ಟೆಕ್ನಿಶಿಯನ್, ವಯೋಮಿತಿ :ಮೇಲಿನ ಹುದ್ದೆ ಗಳಿಗೆ ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಮೀರಿರಬಾರದು. ಗರಿಷ್ಠ ವಯೋಮಿತಿ : ಸಾಮಾನ್ಯ ವರ್ಗ 35 ವರ್ಷ, ಇತರೆ ಹಿಂದುಳಿದ ವರ್ಗ : 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ, ಆಯ್ಕೆ ಪ್ರಕ್ರಿಯೆ:… Read More »

ಪಂಚಕರ್ಮ ಪರಿಣಿತರ ನಿಯೋಜನೆ

By | 14/08/2021

ಕ್ಯೂಬಾದ ಆರೋಗ್ಯ ಮಂತ್ರಾಲಯದಿಂದ ಹವಾನ, ಕ್ಯೂಬಾದಲ್ಲಿ ಸ್ಥಾಪಿತವಾದ ಪಂಚಕರ್ಮ ಕೇಂದ್ರಕ್ಕೆ ಆಯುಷ್ ನಲ್ಲಿ ಅಂತರಾಷ್ಟ್ರೀಯ ಸಹಕಾರದ ಉತ್ತೇಜನಕ್ಕಾಗಿ ಸೆಂಟರ್ ಸೆಕ್ಟರ್ ಸ್ಕೀಮ್ ನ ಕಾಂಪೊನೆಂಟ್ 3 A (a) ಅಡಿಯಲ್ಲಿ ನಿಯೋಜನೆಗಾಗಿ ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾಯಚಿಕಿತ್ಸ/ಪಂಚಕರ್ಮದಲ್ಲಿ ಪೋಸ್ಟ್ ಗ್ರ್ಯಾಜ್ಯುಯೇಟ್ ಹೊಂದಿರುವ ಅರ್ಹ ಆಯುರ್ವೇದ ವೈದ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಯೋಜನೆಯ ಅವಧಿಯು ಕೇಂದ್ರದಲ್ಲಿ ಪಂಚಕರ್ಮ ಪರಿಣಿತರಾಗಿ ಅಧಿಕಾರ ಸ್ವೀಕರಿಸಿದ ದಿನಾಂಕದಿಂದ ಒಂದು ವರ್ಷವಾಗಿರುತ್ತದೆ. ಅರ್ಜಿ ನಮೂನೆ ಮತ್ತು ನಿಯೋಜನೆಯ ವಿವರಗಳು ಮಂತ್ರಾಲಯದ ವೆಬ್ಸೈಟ್ ನಲ್ಲಿ ಲಭ್ಯವಿರುತ್ತದೆ. ವಿವರವಾದ ಸ್ವಯಂ ವಿವರದೊಂದಿಗೆ… Read More »

IOCL : 480 ಟ್ರೇಡ್ ಅಪ್ರೆಂಟಿಸ್ ಹಾಗೂ ಟೆಕ್ನಿಶಿಯನ್ ಹುದ್ದೆ

By | 13/08/2021

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ( ಐಒಸಿಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ . ಆಸಕ್ತರು ಆನ್ಲೈನ್ ಮೂಲಕ‌ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 13-08-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-08-2021ಲಿಖಿತ ಪರೀಕ್ಷೆ ದಿನಾಂಕ : 19 ಸೆಪ್ಟೆಂಬರ್, 2021 ಹುದ್ದೆಗಳ ವಿವರ : 480 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : ಮೆಟ್ರಿಕ್, 12 ನೇ ತರಗತಿ, ಐಟಿಐ, ಪದವಿ ಮತ್ತು ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ… Read More »

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ : 347 ವಿವಿಧ ಹುದ್ದೆ

By | 13/08/2021

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ( ಯುಬಿಐ)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ‌ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 03, 2021 ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ( ಯುಬಿಐ) 2021 ರ ಸಾಲಿಗೆ 347 ಹಿರಿಯ ವ್ಯವಸ್ಥಾಪಕರು, ವ್ಯವಸ್ಥಸಪಕರು ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಹಿರಿಯ ಮ್ಯಾನೇಜರ್ ( ರಿಸ್ಕ್) – 60 ಹುದ್ದೆಗಳುಮ್ಯಾನೇಜರ್ ( ರಿಸ್ಕ್) 60 ಹುದ್ದೆಗಳುಮ್ಯಾನೇಜರ್ ( ಸಿವಿಲ್ ಇಂಜಿನಿಯರ್ ) 07… Read More »

ಕೋಲಾರ ಜಿಲ್ಲೆಯಲ್ಲಿ 171 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಗೆ ಅರ್ಜಿ ಆಹ್ವಾನ

By | 13/08/2021

ಕೋಲಾರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜ‌ನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 38 ಅಂಗನವಾಡಿ ಕಾರ್ಯಕರ್ತೆಯರ ಮತ್ತು 133 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭಿಕ ದಿನಾಂಕ : 12-08-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-09-2021… Read More »

ಟಿಟಿಟಿಇ ನಿಂದ ಉಚಿತ ತರಬೇತಿ

By | 13/08/2021

ಟೊಯೋಟ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಿಂದ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಪೂರ್ಣ ಶಿಶಿಕ್ಷು ತರಬೇತಿ ಯೋಜ‌ನೆ ಅಡಿಯಲ್ಲಿ ಉಚಿತ ತಾಂತ್ರಿಕ ತರಬೇತಿ ನೀಡುತ್ತದೆ. ಆಸಕ್ತರು ಭಾಗವಹಿಸಬಹುದು. ಅವಧಿ : 3 ವರ್ಷ ಅರ್ಹತೆ : ಎಸ್ ಎಸ್ ಎಲ್ ಸಿ ತೇರ್ಗಡೆಗೊಂಡು ಗಳಿಸಿದ ಅಂಕ ಟ್ರೇಡ್ : ಆಟೋಮೊಬೈಲ್ ಅಸೆಂಬ್ಲಿ, ಆಟೋಮೊಬೈಲ್ ಪೈಂಟ್, ಆಟೋಮೊಬೈಲ್ ವೆಲ್ಡ್, ಮೆಕಟ್ರಾ‌ನಿಕ್ಸ್ ಟಿಟಿಟಿಐ ನಲ್ಲಿ‌ ಪ್ರವೇಶ ಪಡೆಯಲು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಉತ್ತೀರ್ಣಗೊಳ್ಳಬೇಕು. ನೋಂದಣಿ ಮಾಡಲು ಈ ಲಿಂಕನ್ನು ಕ್ಲಿಕ್ ಮಾಡಿ.… Read More »