ಎಸ್ ಬಿಐ ನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಗಳ ನೇಮಕ : ಅರ್ಜಿ ಆಹ್ವಾನ

By | 13/08/2021

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರೆಗ್ಯುಲರ್ ಮತ್ತು ಗುತ್ತಿಗೆ ಆಧಾರಿತ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅಪ್ಲಿಕೇಶನ್ ಸ್ವೀಕಾರ ಆರಂಭಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಎಸ್ ಬಿಐ ಅಫೀಶಿಯಲ್ ವೆಬ್ಸೈಟ್ sbi.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು :ಅಪ್ಲಿಕೇಶನ್ ಸಲ್ಲಿಸುವ ಆರಂಭಿಕ ದಿನಾಂಕ : 13-08-2021ಅಪ್ಲಿಕೇಶನ್ ಸಲ್ಲಿಸಲು ಕೊ‌ನೆ ದಿನಾಂಕ : 02-09-2021ವಿದ್ಯಾರ್ಹತೆ ಮತ್ತು ಇತರೆ ಮಾನದಂಡಗಳ ಮೇಲೆ‌ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆದರೆ ಮೂಲ… Read More »

ಕೋಲ್ ಇಂಡಿಯಾದಲ್ಲಿ 588 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

By | 12/08/2021

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆ : ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿ‌ಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 10-08-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :09-09-2021 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ವಿವರ : ( ವಿಭಾಗವಾರು) ಮೈನಿಂಗ್ – 253ಇಲೆಕ್ಟ್ರಿಕಲ್ -117ಮೆಕ್ಯಾನಿಕಲ್ – 134ಸಿವಿಲ್ -57ಇಂಡಸ್ಟ್ರಿಯಲ್… Read More »

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

By | 12/08/2021

ಕರ್ನಾಟಕ ಲೋಕಸೇವಾ ಆಯೋಗವು 2016 ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿನ ಅಧೀಕ್ಷಕರು ದರ್ಜೆ – 1 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಕೆಪಿಎಸ್ ಸಿ ( KPSC ) ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿ ಚೆಕ್ ಮಾಡಲು ಹೇಳಲಾಗಿದೆ. 76 ಅಧೀಕ್ಷಕರ ದರ್ಜೆ- 1 ಹುದ್ದೆಗೆ ( 2016 ನೇ ಸಾಲಿನ) ಅಂತಿಮ… Read More »

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 12/08/2021

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ‌ಇಲ್ಲಿ ಖಾಲಿ‌ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ : ಖಾಯಂ ಬೋಧಕ ಹುದ್ದೆಗಳು ಮತ್ತು ಇತರೆ ಶೈಕ್ಷಣಿಕ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣ https://www.kslu.karnataka.gov.in ನಿಂದ ಪಡೆದು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಆನ್ಲೈನ್ SBI collect, Karnataka state law university,Hubballi ಮುಖಾಂತರ ಸಲ್ಲಿಸಬೇಕು.

BEL ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಲು ಆಗಸ್ಟ್ 31ಕಡೇ ದಿನಾಂಕ

By | 11/08/2021

ಭಾರತ‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಒಂದು ನವರತ್ನ ಶ್ರೇಣಿಯ ಕೇಂದ್ರೀಯ ಸಾರ್ವಜನಿಕ ಉದ್ಯಮ‌ ಮತ್ತು ಭಾರತ ಸರಕಾರದ ರಕ್ಷಣಾ ಮಂತ್ರಾಲಯದ ಅಧೀನ ಭಾರತದ ಪ್ರಮುಂ ವೃತ್ತಿಪರ ಎಲೆಕ್ಟ್ರಾನಿಕ್ಸ್ ಸಂಸ್ಥೆಗೆ ಬೆಂಗಳೂರಿನಲ್ಲಿ ತನ್ನ ಕೇಂದ್ರೀಯ ಸಂಶೋಧನೆ ಪ್ರಯೋಗಶಾಲೆ‌ ಘಟಕಕ್ಕೆ ಖಾಯಂ ಆಧಾರದ ಮೇಲೆ ಸದಸ್ಯ ( ಸಂಶೋಧನಾ ಸಿಬ್ಬಂದಿ) ಇ-3 ಹುದ್ದೆಗಾಗಿ ಅನುಭವೀ ಸಂಶೋಧನೆ ‌ವೃತ್ತಿಪರರುಗಳ ಅವಶ್ಯಕತೆ ಇದೆ. ಹುದ್ದೆಯ ಹೆಸರು : ಸದಸ್ಯ :ಸಂಶೋಧನಾ ಸಿಬ್ಬಂದಿ ಇ-3 – ಜಾಹೀರಾತಿನ ಕಾರ್ಯ ಸಂಹಿತೆಯಲ್ಲಿ ಸೂಚಿಸಿದಂತಹ ವಿಷಯದಲ್ಲಿ ಪೂರ್ವಸೂಚಿತ ಬಿ.ಇ/ಬಿ.ಟೆಕ್ ನ ( ಪೂರ್ಣ… Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ LRP ಹುದ್ದೆಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

By | 10/08/2021

ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : LRP ( ಸ್ಥಳೀಯ ಸ್ಥಳೀಯ ಸಂಪನ್ಮೂಲ ವ್ಯಕ್ತಿ ) ವಯೋಮಿತಿ : 30 ವರ್ಷದೊಳಗಿನ ಯುವಕ/ಯುವತಿಯರು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು. ವೇತನ : 15 ಸಾವಿರ ರೂ. ಮತ್ತು ಭತ್ಯೆ ನೀಡಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ 8 ತಾಲ್ಲೂಕುಗಳಿಂದ LRP ( ಸ್ಥಳೀಯ ಸಂಪನ್ಮೂಲ ವ್ಯಕ್ತಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ… Read More »