CISF : 249 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 81,100/-, 12 ನೇ ತರಗತಿ ಪಾಸಾದವರಿಗೆ ಆದ್ಯತೆ- ಸುದ್ದಿಜಾಲ ನ್ಯೂಸ್

By | 21/12/2021

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 249 ಹೆಡ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳೆ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ‌ ಕ್ರೀಡಾ ಕೋಟಾದ ವಿರುದ್ಧ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಭಾರತದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಆಫ್ ಲೈನ್ ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ : ಡಿಸೆಂಬರ್ 20, 2021 ಆಫ್ ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : ಮಾರ್ಚ್ 31, 2022 ರ… Read More »

KSP : ಮಂಗಳಮುಖಿಯರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ – ಸುದ್ದಿಜಾಲ ನ್ಯೂಸ್

By | 21/12/2021

ಬೆಂಗಳೂರು : ಇನ್ನು ಮುಂದೆ ಮಂಗಳಮುಖಿಯರಯ ಕೂಡ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಬಹುದು. ಕೆ ಎಸ್ ಆರ್ ಪಿ ಹಾಗೂ ಭಾರತೀಯ ರಿಸರ್ವ್ ಬೆಟಾಲಿಯನ್ ನ ವಿಶೇಷ ಮೀಸಲು ಉಪ ನಿರೀಕ್ಷಕರ ಹುದ್ದೆಗೆ ಪುರುಷ, ಮಹಿಳೆ ಹಾಗೂ ಮಂಗಳಮುಖಿಯರಿಗೆ ಅರ್ಜಿ ಸಲ್ಲಿಸಲು ಕೆಎಸ್ ಪಿ ಆಹ್ವಾನ ನೀಡಿದೆ. ಈ ಮೂಲಕ ಕರ್ನಾಟಕದಲ್ಲಿ ಮಂಗಳಮುಖಿಯರಿಗೆ ‌ಮಹತ್ವದ‌ ಅವಕಾಶವನ್ನು ನೀಡಲಾಗಿದ್ದು, ಪೊಲೀಸ್ ಇಲಾಖೆಯ ಎಲ್ಲಾ ವಿಭಾಗದಲ್ಲಿಯೂ ಅವರು ಕೆಲಸ ಮಾಡಬಹುದಾಗಿದೆ. ಪ್ರತಿ ವಿಭಾಗದಲ್ಲಿಯೂ ಶೇ.1 ರಷ್ಟು‌ಮೀಸಲಾತಿ ನೀಡಲಾಗಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿರುವ… Read More »

KUIDFC : ವಿವಿಧ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ , ಹೆಚ್ಚಿನ ಮಾಹಿತಿ ಇಲ್ಲಿದೆ – ಸುದ್ದಿಜಾಲ ನ್ಯೂಸ್

By | 21/12/2021

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ 30 ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಈ ಮೊದಲೇ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸಲು 31-12-2021 ಕಡೆಯ ದಿನಾಂಕವಾಗಿತ್ತು. ಈಗ ಸಂಸ್ಥೆಯು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಮುಂದೂಡಿದೆ. ಮುಂದೂಡಿದ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 06-01-2022 ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ 12 ನೇ ತರಗತಿ, ಪದವಿ,… Read More »

BCP : 16 ತಾಂತ್ರಿಕ ಹುದ್ದೆಗಳ ನೇಮಕ, ತಿಂಗಳ ಸಂಬಳ ₹ 75,000/-,ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ : ಸುದ್ದಿಜಾಲ ನ್ಯೂಸ್

By | 20/12/2021

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಹೊಸದಾಗಿ ಸೃಜಿಸಲಾದ 8 ಸಿಇಎನ್ ಪೊಲೀಸ್ ಠಾಣೆಗಳನ್ನು ಬಲಪಡಿಸಲು ಪರಿಣಿತ 16 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 20,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 21, 2022 ಹುದ್ದೆಯ ಹೆಸರು : ಸೈಬರ್ ಅನಾಲಿಸ್ಟ್ – 08 ಹುದ್ದೆಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ – 08 ಹುದ್ದೆ ವಿದ್ಯಾರ್ಹತೆ : ಸೈಬರ್ ಅನಾಲಿಸ್ಟ್ ಮತ್ತು ಡಿಜಿಟಲ್ ಫಾರೆನ್ಸಿಜ್ ಅನಾಲಿಸ್ಟ್… Read More »

ದಾವಣಗೆರೆ ಅಂಗನವಾಡಿ ಕೇಂದ್ರಗಳಲ್ಲಿ 19 ಕಾರ್ಯಕರ್ತೆ ಹಾಗೂ 101 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ : ಸುದ್ದಿಜಾಲ ನ್ಯೂಸ್

By | 19/12/2021

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆ ಮತ್ತು 101 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಲು ಕೋರಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 18-12-2021 ಅರ್ಜಿ ಸಲ್ಲಿಸಲು… Read More »

ಬೊಂಬಾಟ್ ಬೇಡಿಕೆಯ 6 ಟೆಕ್ನಿಕಲ್ ಕೌಶಲಗಳಿವು, ಕಲಿತರೆ ಉದ್ಯೋಗ ಗ್ಯಾರಂಟಿ!

By | 19/12/2021

ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆ ಪಡೆದುಕೊಂಡಿರುವ ಟೆಕ್ನಿಕಲ್ ಸ್ಕಿಲ್‍ಗಳ ವಿವರ ಇಲ್ಲಿದೆ. ನೀವು ಉದ್ಯೋಗ ಜಗತ್ತಿಗೆ ಹೊಸದಾಗಿ ಕಾಲಿಟ್ಟವರು ಆಗಿರಬಹುದು ಅಥವಾ ಈಗಾಗಲೇ ಅನುಭವಿ ಉದ್ಯೋಗಿ ಎಂದು ಹಣೆಪಟ್ಟಿ ಕಟ್ಟಿಕೊಂಡಿರಬಹುದು. ಆದರೆ, ಇತ್ತೀಚಿನ ಕೌಶಲಗಳನ್ನು ಕಲಿಯದೆ ಇದ್ದರೆ ನಿಮ್ಮ ರೆಸ್ಯೂಂಗೆ ತೂಕ ಇರದು. ತಂತ್ರಜ್ಞಾನ ಜಗತ್ತಿನಲ್ಲಿ ವಿವಿಧ ಕೌಶಲಗಳು ಬೇಡಿಕೆ ಹೆಚ್ಚಿಸಿಕೊಂಡಿವೆ. ಮುಂದಿನ ದಿನಗಳಲ್ಲಿ ಇವು ಇನ್ನಷ್ಟು ಬೇಡಿಕೆ ಕಾಣುವ ನಿರೀಕ್ಷೆ ಇದೆ. ಅಂತಹ ಕೌಶಲಗಳ ವಿವರ ಇಲ್ಲಿದೆ. ಪ್ರೋಗ್ರಾಮಿಂಗ್ ಪ್ರೋಗ್ರಾಮಿಂಗ್ ಭಾಷೆಗಳನ್ನು ಬಳಸಿಕೊಂಡು ಸಾಫ್ಟ್‍ವೇರ್ ಮತ್ತು ಅಪ್ಲಿಕೇಷನ್‍ಗಳನ್ನು ನಿರ್ಮಿಸುವುದು ಪ್ರೋಗ್ರಾಮಿಂಗ್ ನಲ್ಲಿ… Read More »