ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ : ವಿವಿಧ ಹುದ್ದೆಗಳಿಗವಕಾಶ- ಸುದ್ದಿಜಾಲ ನ್ಯೂಸ್

By | 19/12/2021

ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್ ಪಿ ಸಿ ಡಿ ಸಿ ಎಸ್ ಕಾರ್ಯಕ್ರಮದಡಿಯಲ್ಲಿ ಎನ್ ಸಿಡಿ ( ಅಸಾಂಕ್ರಾಮಿಕ ರೋಗಗಳ ಚಿಕಿತ್ಸೆ) ಕ್ಲಿನಿಕ್ ಗಳನ್ನು ನಿರ್ವಹಿಸಲು ಈ ಕೆಳಗಿನಂತೆ ಗುತ್ತಿಗೆ ಆಧಾರದ ಮೇಲೆ 09 ಎಂಬಿಬಿಎಸ್ ವೈದ್ಯರು, 01 ಫಿಸಿಯೋಥೆರಪಿಸ್ಟ್, 03 ಶ್ರುಶೂಷಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಿಯಮಾವಳಿಗಳ ಪ್ರಕಾರ ನೇರ ಸಂದರ್ಶನವನ್ನು ದಿ.28-12-2021 ರಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜಿಲ್ಲಾ ಸರ್ವೇಕ್ಷಣ ಘಟಕ, ಜಿಲ್ಲಾ ಆಸ್ಪತ್ರೆ ಹಾವೇರಿ ಆವರಣ ಹಾವೇರಿ ಇಲ್ಲಿ… Read More »

ಹೈದರಾಬಾದ್ – ಕರ್ನಾಟಕ ರಾಷ್ಟ್ರೀಯ ವ್ಯಾಪ್ತಿಯ ಸ್ಥಳೀಯ ವೃಂದ ವಿವಿಧ ಶ್ರೇಣಿಗಳ ಹುದ್ದೆಗಳಿಗೆ ನೇಮಕ – ಸುದ್ದಿಜಾಲ ನ್ಯೂಸ್

By | 18/12/2021

ಹೈದರಾಬಾದ್ ಕರ್ನಾಟಕ ರಾಷ್ಟ್ರೀಯ ವ್ಯಾಪ್ತಿಯ ಸ್ಥಳೀಯ ವೃಂದ ಶ್ರೇಣಿಯ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ಸಹಾಯಕ ತರಬೇತಿ ಅಧಿಕಾರಿ – 01 ಹುದ್ದೆ ಸಂಖ್ಯೆ ಕಿರಿಯ ಕಾರ್ಯನಿರ್ವಾಹಕರು – 01 ಹುದ್ದೆ ಸಹಾಯಕರು – 02 ಹುದ್ದೆಗಳು ವಯೋಮಿತಿ : ಕನಿಷ್ಠ : 21 ವರ್ಷಗಳುಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ : ಗರಿಷ್ಠ 35 ವರ್ಷಗಳುಪ.ಜಾ ಅರ್ಹತೆಯ ಅಭ್ಯರ್ಥಿಗಳಿಗೆ : ಗರಿಷ್ಠ 40 ವರ್ಷಗಳುಅಂಗವಿಕಲ / ವಿಧವೆ ಅಭ್ಯರ್ಥಿಗಳಿಗೆ : 10… Read More »

‘ವೀಡಿಯೋಗ್ರಾಫಿ’ ‘ ಫೋಟೋಗ್ರಾಫಿ’ಯಲ್ಲಿ ನಿಮಗೆ ಆಸಕ್ತಿ ಇದೆಯೇ ? ನಿಮಗಿದೆ ಇಲ್ಲಿ ಉಚಿತ ತರಬೇತಿ : ಈ ಕೂಡಲೇ ಅರ್ಜಿ ಸಲ್ಲಿಸಿ

By | 18/12/2021

ಹಾವೇರಿ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ 30 ದಿನಗಳ ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಈ ತರಬೇತಿ ಸ್ವ ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. ತರಬೇತಿ ಸಮಯದಲ್ಲಿ ಊಟ ವಸತಿ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿಂಗ್, ಸರಕಾರಿ… Read More »

ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತಯಾರಿ ಹೇಗಿರಬೇಕು? ಇಲ್ಲಿದೆ ಕಂಪ್ಲಿಟ್‌ ಗೈಡ್

By | 18/12/2021

ಪೂರ್ವ ಸಿದ್ಧತೆ ಇಲ್ಲದೆ ಪರೀಕ್ಷೆ ಬರೆದರೆ ಯಶಸ್ಸು ಕೈಗೆಟುಕದಷ್ಟು ದೂರದಲ್ಲಿರುತ್ತದೆ. ಪ್ರತಿವರ್ಷ ರೈಲ್ವೆ, ಬ್ಯಾಂಕ್, ಕೆಪಿಎಸ್‍ಸಿ, ಯುಪಿಎಸ್‍ಸಿ, ಪಿಡಿಒ, ಪೊಲೀಸ್ ನೇಮಕ ಪರೀಕ್ಷೆ ಸೇರಿದಂತೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅಭ್ಯ್ಯರ್ಥಿಗಳು ಎದುರಿಸಬೇಕಿರುತ್ತದೆ. ಬಹುತೇಕರು ಸರಕಾರಿ ಉದ್ಯೋಗ ಸಿಕ್ಕರೆ ಸಿಗಲಿ ಎಂಬ ಆಸೆಯಿಂದ ಅರ್ಜಿ ಸಲ್ಲಿಸುತ್ತಾರೆ. ಯಾವುದೇ ಸಮರ್ಪಕ ಸಿದ್ಧತೆ ಇಲ್ಲದೆ ಪರೀಕ್ಷೆ ಬರೆದು ಫಲಿತಾಂಶದಲ್ಲಿ ಹೆಸರು ಇಲ್ಲದೆ ಇರುವುದನ್ನು `ಸರಕಾರಿ ಜಾಬ್ಸ್ ಸಿಗುವುದು ಸುಲಭವಲ್ಲ’ ಎಂದುಕೊಳ್ಳುತ್ತಾರೆ. ಉದ್ಯೋಗ ಮಾರುಕಟ್ಟೆಯಲ್ಲೀಗ ಸ್ಪರ್ಧೆ ಹೆಚ್ಚಿದೆ. ಯಾವುದೇ ಜಾಬ್ ನೋಟಿಫಿಕೇಷನ್ ಪ್ರಕಟವಾಗಲಿ. ಇರುವುದು ಕೆಲವೇ ಹುದ್ದೆಗಳಾಗಿದ್ದರೂ… Read More »

ಕರಿಯರ್ ಪ್ರಗತಿಗೆ ನೆರವಾಗುವ ಸೋಷಿಯಲ್ ಸ್ಕಿಲ್ಸ್

By | 18/12/2021

ವೃತ್ತಿ ಮತ್ತು ವೈಯಕ್ತಿಕ ಜೀವನದ ಯಶಸ್ಸಿಗೆ ಅವಶ್ಯವಾಗಿ ಬೇಕಾದ ಕೌಶಲಗಳ ವಿವರ ಇಲ್ಲಿದೆ. ಕರಿಯರ್‍ನಲ್ಲಿ ಪ್ರಗತಿ ಕಾಣಲು ಕೇವಲ ಬಾಹ್ಯ ಅಂದ ಸಾಕಾಗದು. ಯಶಸ್ಸಿಗೆ ಸೋಷಿಯಲ್ ಸ್ಕಿಲ್ಸ್ ಅವಶ್ಯವಾಗಿದೆ. ಬಾಹ್ಯ ಅಂದವೆಂದರೆ ಶೋಕೇಸ್‍ನಲ್ಲಿರುವ ಗೊಂಬೆ, ಸೋಷಿಯಲ್ ಕೌಶಲವೆನ್ನುವುದು ಮನೆಯಲ್ಲಿ ಲವಲವಿಕೆಯಿಂದ ಓಡಾಡುವ ಪುಟ್ಟ ಮಗು. ನಿಮ್ಮ ಬಗ್ಗೆ ನಿಮಗಿರುವ ಸ್ವಯಂ `Àರವಸೆ, ಸಕಾರಾತ್ಮಕ ವರ್ತನೆ, ಉತ್ತಮ ಬಾಡಿ ಲ್ಯಾಂಗ್ವ ಏಜ್, ಐ ಕಾಂಟ್ಯಾಕ್ಟ್, ಅತ್ಯುತ್ತಮ ಸಂವಹನ ಕೌಶಲ ಇತ್ಯಾದಿಗಳು ಕರಿಯರ್ ಪ್ರಗತಿಗೆ ಸಾಥ್ ನೀಡುತ್ತವೆ. ಜನರೊಂದಿಗೆ ಬೆರೆಯಿರಿ ಸೋಷಿಯಲ್ ಕೌಶಲಗಳು ಮಾತ್ರವಲ್ಲದೆ,… Read More »

ಕೊಪ್ಪಳ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ( ರಿ) : ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿ- ಸುದ್ದಿಜಾಲ ನ್ಯೂಸ್

By | 18/12/2021

ಕೊಪ್ಪಳ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ( ರಿ) , ಕೊಪ್ಪಳ ಇಲ್ಲಿ ಸಿಬ್ಬಂದಿಗಳ ನೇರ ನೇಮಕಾತಿಗೆ ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ಸಹಾಯಕ ಪ್ರಾಧ್ಯಾಪಕರು ಹುದ್ದೆ ಸಂಖ್ಯೆ : 02 ಡಿಪಾರ್ಟ್ಮೆಂಟ್ : ಸಾಮಾನ್ಯ ವೈದ್ಯಶಾಸ್ತ್ರ ವಿಭಾಗ – 1& ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗ – 01 ಬೋಧಕ ಹುದ್ದೆಗಳು ಎಐಸಿಟಿಇ ವೇತನ ಶ್ರೇಣಿ ಮತ್ತು ಇತರೆ ಅರ್ಹ ಭತ್ಯೆಗಳನ್ನು ಒಳಗೊಂಡಿರುತ್ತದೆ. ಸಂದರ್ಶನಕ್ಕೆ ಹಾಜರಾಗಬಯಸುವ ಅಭ್ಯರ್ಥಿಗಳು ಅಗತ್ಯವಾದ ಎಲ್ಲಾ ಮೂಲ… Read More »