ಪೊಲೀಸ್ ಇಲಾಖೆಯಲ್ಲಿ 4 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದಯ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
“ಆಧುನಿಕ ಎಎಸ್ ಎಲ್ ಲ್ಯಾಬ್ ಬಲವರ್ಧನೆ ಮಾಡುವ ಜೊತೆಗೆ ಹೆಚ್ಚಾಗುತ್ತಿರುವ ಸೈಬರ್ ಕ್ರೈಂಗಳಿಗೆ ಕಡಿವಾಣ ಹಾಕಲು ಅತ್ಯಾಧುನಿಕ ಉಪಕರಣಗಳು ಮತ್ತು ತಂತ್ರಜ್ಞಾನಗಳನ್ನು ಒದಗಿಸುವ ಮೂಲಕ ಪೊಲಿಸ್ ಇಲಾಖೆ ಬಲಪಡಿಸಲು ಸರಕಾರ ಕ್ರಮ ಕೈಗೊಂಡಿದೆ” ಎಂದರು.









Got a Questions?
Find us on Socials or Contact Us and we’ll get back to you as soon as possible.