ಸಾರಸ್ವತ್ ಬ್ಯಾಂಕ್ ಜ್ಯೂನಿಯರ್ ಆಫೀಸರ್ ಹುದ್ದೆಗಳ ನೇಮಕಾತಿಯ ಆನ್ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ.
ಮಾರ್ಚ್ 19, 2021ರಂದು ಸಾರಸ್ವತ್ ಬ್ಯಾಂಕ್ 150 ಜ್ಯೂನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಮೂಲಕ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ.
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಹೋಂ ಪೇಜ್ ಮೇಲಿರುವ careers ಮೇಲೆ ಕ್ಲಿಕ್ ಮಾಡಿ. ನಂತರ recruitment for the post of junior officer 2021 ಮೇಲೆ ಕ್ಲಿಕ್ ಮಾಡಿ. ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ. ಅಲ್ಲಿ registration number/roll number ಮತ್ತು password/date of birth ನ್ನು ನಮೂದಿಸಿ. ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು. ಸೇವ್ ಮಾಡಿಟ್ಟುಕೊಳ್ಳಿ.
ಅಧಿಕೃತ ವೆಬ್‌ಸೈಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
ನೇರವಾಗಿ ಪ್ರವೇಶ ಪತ್ರವನ್ನು ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ









Got a Questions?
Find us on Socials or Contact Us and we’ll get back to you as soon as possible.