‘ ಕೃಷಿಕ್ ಸರ್ವೋದಯ ಫೌಂಡೇಶನ್ ‘ ಸಂಸ್ಥೆ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಪಿಯುಸಿ, ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಉತ್ತೀರ್ಣರಾಗಿ ವಿದ್ಯಾಭ್ಯಾಸ ಮುಂದುವರಿಸಲಿರುವ ಗ್ರಾಮೀಣ ಬಡ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಬಡ ಅಭ್ಯರ್ಥಿಗಳು ಆದಾಯ, ಆಸ್ತಿ ಸೇರಿ ಕೆಲವು ದೃಢೀಕರಣ ಪತ್ರ ಹಾಗೂ ದಾಖಲೆಗಳ ಸಹಿತ ಅರ್ಜಿಯನ್ನು ಆ.20 ರೊಳಗೆ ನಂ.15, 2 ನೇ ಹಂತ, ಗಾಲ್ಫ್ ಅವೆನ್ಯೂ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ ಬೆಂಗಳೂರು - 560008 ಫೌಂಡೇಶನ್ ಕಚೇರಿಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ https://www.ksfkarnataka.com/ ಭೇಟಿ ನೀಡಿ ಇಲ್ಲವೇ ದೂ.080 25202299 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.













Got a Questions?
Find us on Socials or Contact Us and we’ll get back to you as soon as possible.