ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ) – ವಿವಿಧ ಉದ್ಯೋಗಗಳಿಗೆ ಅರ್ಜಿ ಆಹ್ವಾನ

By | 24/12/2021

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ) ಯು ರಾಜ್ಯದ ಪ್ರತಿಷ್ಠಿತ ಸೇವಾ ಸಂಸ್ಥೆಯಾಗಿದೆ. ಇಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : ಕರ್ನಾಟಕ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಮೇಲ್ವಿಚಾರಕ, ಸಂಘ ಪರಿವೀಕ್ಷಕ, ಕೃಷಿ ಮೇಲ್ವಿಚಾರಕ ಮತ್ತು ಆಡಳಿತ ( ಸಹಾಯಕ ) ಪ್ರಬಂಧಗಳ ಹುದ್ದೆಗಳು ಖಾಲಿ ಇವೆ‌.

ಅರ್ಹತೆ: ಸಮಾಜಸೇವೆಯಲ್ಲಿ ಆಸಕ್ತಿಯಿದ್ದು, ಅಭಿವೃದ್ಧಿಯ ಕುರಿತು ಗ್ರಾಮೀಣ ಪರಿಸರದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-12-2021

ವಿದ್ಯಾರ್ಹತೆ : ಬಿಕಾಂ, ಬಿಬಿಎಂ, ಎಂಕಾಂ, ಎಂಬಿಎ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ.

ವೇತನ : 14,000-18,000

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *