ದಕ್ಷಿಣ ಕನ್ನಡ ಜಿಲ್ಲೆಯಲ್ಲಿ LRP ಹುದ್ದೆಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

By | 10/08/2021

ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆ : LRP ( ಸ್ಥಳೀಯ ಸ್ಥಳೀಯ ಸಂಪನ್ಮೂಲ ವ್ಯಕ್ತಿ )

ವಯೋಮಿತಿ : 30 ವರ್ಷದೊಳಗಿನ ಯುವಕ/ಯುವತಿಯರು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.

ವೇತನ : 15 ಸಾವಿರ ರೂ. ಮತ್ತು ಭತ್ಯೆ ನೀಡಲಾಗುವುದು.

ದಕ್ಷಿಣ ಕನ್ನಡ ಜಿಲ್ಲೆಯ 8 ತಾಲ್ಲೂಕುಗಳಿಂದ LRP ( ಸ್ಥಳೀಯ ಸಂಪನ್ಮೂಲ ವ್ಯಕ್ತಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ತಾಲೂಕಿನಿಂದ 10 ಅಭ್ಯರ್ಥಿಗಳನ್ನು ರೈತರ ಸದಸ್ಯತ್ವ ನೊಂದಣಿ ಮಾಡಲು ಆಯ್ಕೆ ಮಾಡಲಾಗುತ್ತಿದೆ.

ವಿದ್ಯಾರ್ಹತೆ : ಅಭ್ಯರ್ಥಿಯು ಕನಿಷ್ಠ ಪದವೀಧರರಾಗಿರಬೇಕು. ಅಭ್ಯರ್ಥಿಯು ಕಡ್ಡಾಯವಾಗಿ ದ್ವಿಚಕ್ರ ವಾಹನ, ಲೈಸೆನ್ಸ್ ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು.

ಅಭ್ಯರ್ಥಿಯು ಸೂಕ್ತ ದಾಖಲೆಗಳೊಂದಿಗೆ ದಿನಾಂಕ 16-08-2021 ನೇ ಸೋಮವಾರ ಬೆಳಿಗ್ಗೆ 9.00 ಗಂಟೆಗೆ ಕೇಂದ್ರ ಕಚೇರಿಯಲ್ಲಿ ಹಾಜರಿರತಕ್ಕದ್ದು.

ವಿಳಾಸ : ಕೇಂದ್ರ ಕಚೇರಿ, #1/101 CPCRI ಬಳಿ, ಮಂಗಳ ಮಂಟಪ, ಪುತ್ತೂರು ರೋಡ್, ವಿಟ್ಲ, ದ.ಕ-574243
ಇ- ಮೇಲ್ : [email protected]

ದೂರವಾಣಿ ಸಂಖ್ಯೆ : 7338567763

Leave a Reply

Your email address will not be published. Required fields are marked *