“ಗಂಡಸ್ರನ್ನ ಯಾವತ್ತೂ ನಂಬಬಾರದು” ಮತ್ತೊಮ್ಮೆ ಗೊಣಗಿಕೊಂಡಳು.ಪ್ರೀತಿಸಿ ಕೊನೆ ಕ್ಷಣದಲ್ಲಿ ಕೈಕೊಟ್ಟನಲ್ಲ, ಎಷ್ಟೊಂದು ನಂಬಿಬಿಟ್ಟೆ ಅವನನ್ನು….ಹಾಗಂತ ಅವಳು ಯೋಚಿಸುತ್ತಿರುವಾಗಲೇ “ಮಹೂರ್ತಕ್ಕೆ ಹೆಚ್ಚು ಸಮಯವಿಲ್ಲ. ಹುಡುಗಿನ ಕರೆತನ್ನಿ” […]

ಹೂದೋಟದಲ್ಲಿದ್ದೆ. ಯಾವುದೋ ರೆಕ್ಕೆ ಬಡಿತದ ಸದ್ದು ಕೇಳಿ ಮೇಲ್ನೋಡಿದೆ. ಮುದ್ದಾದ ಹಕ್ಕಿ ನನ್ನನ್ನೇ ನೋಡುತ್ತಿತ್ತು. ಯಾವೂರ ಹಕ್ಕಿಯಿದು? ಎಲ್ಲಿಂದ ಬಂತು? ಸಣ್ಣದಾಗಿದ್ದರೂ ಚೂಟಿಯಾಗಿದೆಯಲ್ವ ಎಂದೆನಿಸಿತು. […]