Tag Archives: 2nd puc

ಮೊಬೈಲ್ ನಲ್ಲಿಯೇ ಸಿಇಟಿ ಗೆ ಅರ್ಜಿ

By | 16/06/2021

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ) ವಿದ್ಯಾರ್ಥಿ ಸ್ನೇಹಿ ಯೋಜನೆ ರೂಪಿಸಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ತೆಗೆದುಕೊಳ್ಳಲು (2021) ಇಚ್ಛಿಸುವ ವಿದ್ಯಾರ್ಥಿಗಳು ಮೊಬೈಲ್ ನಲ್ಲೇ ಮನೆಯಲ್ಲಿಯೇ ಕುಳಿತು ಅರ್ಜಿ ಸಲ್ಲಿಸಬಹುದು. ಈ ಮೊದಲು ಕಂಪ್ಯೂಟರ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇತ್ತು‌. ಆದರೆ ಬಹುತೇಕ ವಿದ್ಯಾರ್ಥಿಗಳು ಕೊರೊನಾ ಅಲೆ ವ್ಯಾಪಕವಾಗಿ ಹರಡಿರುವುದರಿಂದ ಎಲ್ಲರೂ ಹಳ್ಳಿಯಲ್ಲಿ ನೆಲೆಸಿದ್ದಾರೆ. ಕಂಪ್ಯೂಟರ್ ಇಲ್ಲದವರು ಸೈಬರ್ ಸೆಂಟರ್ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಕಷ್ಟವಾಗುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳಿಗೆ ಮೊಬೈಲ್… Read More »

ದ್ವಿತೀಯ ಪಿಯುಸಿ ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

By | 16/06/2021

ದ್ವಿತೀಯ ಪಿಯು ತರಗತಿಗಳ 2021-22 ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಥಮ ಪಿಯು ಪ್ರವೇಶವನ್ನು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡ ಬಳಿಕ ಪ್ರಕಟಿಸುವುದಾಗಿ ಇಲಾಖೆಯು ಹೇಳಿದೆ. ಜು.15 ರಂದು ದ್ವಿತೀಯ ಪಿಯು ಆನ್ಲೈನ್ ತರಗತಿಗಳನ್ನು ಆರಂಭಿಸಲಿರುವುದರಿಂದ, ದ್ವಿತೀಯ ‌ಪಿಯು ಪ್ರವೇಶಕ್ಕೆ ಜು.15 ರಿಂದ ಆ.15 ರವರೆಗೆ ಅವಕಾಶ ಇರಲಿದೆ‌. ಆನಂತರದಲ್ಲಿ ದಂಡ ಶುಲ್ಕ ಪಾವತಿಸಿ ಪ್ರವೇಶ ಪಡೆಯಬೇಕಾಗುತ್ತದೆ. ಪ್ರಥಮ ಹಾಗೂ ದ್ವಿತೀಯ ಪಿಯು ಪ್ರವೇಶಕ್ಕೆ 2019-20, 2020-21 ನೇ… Read More »