Tag Archives: aiish

ಮೈಸೂರು ವಾಕ್ ಶ್ರವಣ ಸಂಸ್ಥೆಯಲ್ಲಿ ಉದ್ಯೋಗವಕಾಶ : ಅರ್ಜಿ ಆಹ್ವಾನ

By | 04/11/2021

ಮೈಸೂರು ಜಿಲ್ಲೆಯ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ : ಡೀನ್ – 01ನರ್ಸಿಂಗ್ ಸೂಪರಿಂಟೆಂಡೆಂಟ್ – 01ಆಡಿಯೋಲಾಜಿಸ್ಟ್ ಸ್ಪೀಚ್ ಲಾಂಗ್ವೇಜ್ ಪಾತೋಲಜಿಸ್ಟ್ – 02ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಪಾತಜಿಸ್ಟ್ – 02ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಅಸಿಸ್ಟೆಂಟ್ – 01ಮೆಡಿಕಲ್ ರೆಕಾರ್ಡ್ ಟೆಕ್ನಿಶಿಯನ್ – 01ಅಸಿಸ್ಟೆಂಟ್ ಗ್ರೇಡ್ 2 – 01ಮಲ್ಟಿ ರಿಹೇಬ್ರೆಷನ್ ವರ್ಕರ್ – 01 ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-12-2021… Read More »

AIISH ಮೈಸೂರು: ವಿವಿಧ ಹುದ್ದೆ

By | 03/04/2021

ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-04-2021 ಹುದ್ದೆ : ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರು- 02ಸೆಕ್ಯುರಿಟಿ ಆಫೀಸರ್- 01ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥೋಲಾಜಿಸ್ಟ್ ಗ್ರೇಡ್ 2 – 04ಆಡಿಯೋಲಾಜಿಸ್ಟ್ – 04 ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಎಂಎ/ಎಂ.ಎಸ್ಸಿ/ಪದವಿ/ಬಿಎಸ್ಸಿ ಪದವಿ ಯನ್ನು ಪಡೆದಿರಬೇಕು. ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 100 ನ್ನು “Director,AIISH Mysore ”… Read More »

ಎಐಐಎಸ್ ಎಚ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 21/02/2021

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ (ಎಐಐಎಸ್ ಎಚ್) ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ : ಹುದ್ದೆ : ರಿಸರ್ಚ್ ಆಫೀಸರ್ ಮತ್ತು ಡಾಟಾ ಎಂಟ್ರಿ ಆಫೀಸರ್ ಹುದ್ದೆ ಸಂಖ್ಯೆ – 07 ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-03-2021(5.30pm) ಅರ್ಜಿ ಶುಲ್ಕ : ಸಾಮಾನ್ಯ , ಒಬಿಸಿ, ಇಡ್ಬ್ಯುಎಸ್ ಅಭ್ಯರ್ಥಿಗಳಿಗೆ ರೂ.100/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.40/- ಹಾಗೂ… Read More »

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ(AIISH) ಹುದ್ದೆಗೆ ಅರ್ಜಿ ಆಹ್ವಾನ

By | 16/02/2021

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯು (ಎಐಐಎಸ್ ಹೆಚ್) ಅಸಿಸ್ಟೆಂಟ್ ಅಡಿಟ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಮೈಸೂರು-ಕರ್ನಾಟಕ ದಲ್ಲಿ ಕೆಲಸ ಹುಡುಕುವವರಿಗ ಇದೊಂದು ಅವಕಾಶ. ವಿವರಗಳು ಈ ಕೆಳಗಿನಂತಿವೆ. ಹುದ್ದೆ : ಅಸಿಸ್ಟೆಂಟ್ ಅಡಿಟ್ ಆಫೀಸರ್ (ಸಹಾಯಕ ಲೆಕ್ಕ ಪರಿಶೋಧಕ ಅಧಿಕಾರಿ ) ಹುದ್ದೆಯ ಸ್ಥಳ : ಮೈಸೂರು-ಕರ್ನಾಟಕ ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,೦೦೦/- ವೇತನವಿರುತ್ತದೆ. ಹುದ್ದೆ ಸಂಖ್ಯೆ : 01 ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಶುಲ್ಕವಿರುವುದಿಲ್ಲ. ಆಯ್ಕೆ ಪ್ರಕ್ರಿಯೆ :… Read More »

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಆಂಡ್ ಹೀಯರಿಂಗ್(AIISH) ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

By | 13/02/2021

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಆಂಡ್ ಹೀಯರಿಂಗ್ (AIISH) ಸಂಸ್ಥೆಯು ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ. ಹುದ್ದೆ : ಅಸಿಸ್ಟೆಂಟ್ ಅಡಿಟ್ ಆಫೀಸರ್ (IAC) -01 ಸ್ಟಾಫ್ ನರ್ಸ್ -04ಸೆಕ್ಯುರಿಟಿ ಆಫೀಸರ್-01ಅಕೌಂಟೆಂಟ್-01 ಹುದ್ದೆ ಸಂಖ್ಯೆ -07 ವಯೋಮಿತಿ : ಹುದ್ದೆಗನುಸಾರವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 30 ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ – 30-03-2021ಅರ್ಜಿ ಶುಲ್ಕ : ಒಬಿಸಿ,ಇಡ್ಬ್ಯುಎಸ್,ಜೆನರಲ್ ಅಭ್ಯರ್ಥಿಗಳು ರೂ.100/- ಹಾಗೂ… Read More »