Tag Archives: anganawadi workers and helper post 2021

ಕೋಲಾರ ಜಿಲ್ಲೆಯಲ್ಲಿ 171 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಗೆ ಅರ್ಜಿ ಆಹ್ವಾನ

By | 13/08/2021

ಕೋಲಾರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜ‌ನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 38 ಅಂಗನವಾಡಿ ಕಾರ್ಯಕರ್ತೆಯರ ಮತ್ತು 133 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭಿಕ ದಿನಾಂಕ : 12-08-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-09-2021… Read More »