Tag Archives: Bangalore Jobs

ಬೆಂಗಳೂರು : ಕೋಅಪರೇಟಿವ್ ಸೊಸೈಟಿಯಲ್ಲಿ ಲೆಕ್ಕಿಗ ಹುದ್ದೆಗೆ ಅರ್ಜಿ ಸಲ್ಲಿಸಲು ಆಹ್ವಾನ- ಸುದ್ದಿಜಾಲ ನ್ಯೂಸ್

By | 12/12/2021

ದಿ ಮೈಕೊ ಎಂಪ್ಲಾಯೀಸ್ ಕೋ ಆಪರೇಟಿವ್ ಸೊಸೈಟಿ ಲಿ., ಬೆಂಗಳೂರು ಇಲ್ಲಿ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗರು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಹಕಾರ ಸಂಘದಲ್ಲಿ ಅಥವಾ ಬ್ಯಾಂಕಿಂಗ್ ಸೇವೆಯಲ್ಲಿ ಕೆಲಸ ನಿರ್ವಹಿಸುವ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಹುದ್ದೆ : ಲೆಕ್ಕಿಗರು – 01 ಸಂಖ್ಯೆ ವಿದ್ಯಾರ್ಹತೆ : ಬಿ.ಕಾಂ/ ಎಂ.ಕಾಂ/ ಎಂಬಿಎ ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ( ಕನಿಷ್ಠ 6 ತಿಂಗಳು ಪ್ರಮಾಣ ಪತ್ರ) ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಉತ್ತೀರ್ಣತೆ. ಅರ್ಜಿಯನ್ನು ಸಂಘದ… Read More »

ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಹಿಳೆಯರಿಗೆ ಅವಕಾಶ

By | 26/03/2021

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 25 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 25 “ಗ್ರಾಮ ಕಾಯಕ ಮಿತ್ರ ಹುದ್ದೆ” ಗಳಿಗೆ ಹೊರಗುತ್ತಿಗೆ ಆಧಾರಾದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 25-03-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2021 ಸಂಜೆ 5 ಗಂಟೆಯವರೆಗೆ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿಸಲ್ಲಿಸತಕ್ಕದ್ದು. ವಿದ್ಯಾರ್ಹತೆ : ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು. ದಿನಾಂಕ 01.01.2021 ಕ್ಕೆ… Read More »

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಹುದ್ದೆಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

By | 08/02/2021

ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಡೆಪ್ಯೂಟೇಷನ್ ಅಡಿಯಲ್ಲಿ ಡೆಪ್ಯೂಟಿ ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ದಿನಾಂಕ 08, ಮಾರ್ಚ್ 2021 ರ ಒಳಗೆ ಸಲ್ಲಿಸಲು ಅವಕಾಶವಿದೆ.ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ‌ ಹುದ್ದೆಯ ಹೆಸರು : ಡೆಪ್ಯೂಟಿ ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್) ಹುದ್ದೆ ಸಂಖ್ಯೆ : 01 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-03-2021 ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿhttps://iisc.ac.in/positions-open/