Tag Archives: Bangalore university

ಬೆಂಗಳೂರು ನಗರ ವಿಶ್ವವಿದ್ಯಾನಿಲಯ : ಪೂರ್ಣ/ ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿ ಆಹ್ವಾನ

By | 20/11/2021

2021-22 ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕಲಾ ಮತ್ತು ವಿಜ್ಞಾನ ವಿಭಾಗಗಳ ಅಡಿಯಲ್ಲಿ ಈ ಕೆಳಗಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬೋಧಿಸಲು ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ www.bcu.ac.in ದಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಸಂಬಂಧಿತ ದಾಖಲೆಯ‌ ಪ್ರತಿಗಳೊಂದಿಗೆ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು – 560001 ಇವರಿಗೆ ಕಚೇರಿ… Read More »

ಬೆಂಗಳೂರು ವಿಶ್ವವಿದ್ಯಾನಿಲಯ : ಪರೀಕ್ಷೆ ಮುಂದೂಡಿಕೆ

By | 16/04/2021

ಬೆಂಗಳೂರು ವಿಶ್ವವಿದ್ಯಾನಿಲಯವು ಎಪ್ರಿಲ್ 19 ರಂದು ನಡೆಸಬೇಕಾಗಿದ್ದ ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಎಪ್ರಿಲ್ 19 , 20 ಮತ್ತು 21 ರಂದು ನಡೆಯಬೇಕಾಗಿದ್ದ ವಿವಿಧ ಪರೀಕ್ಷೆಗಳನ್ನು ಸೋಂಕು ಹೆಚ್ಚಳ ಕಾರಣಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ. ಏ.19 ರಂದು ಪ್ರಾರಂಭವಾಗಬೇಕಾಗಿದ್ದ ಎಲ್ಲಾ ಎಲ್ಲಾ ಯುಜಿ ಕೋರ್ಸ್‌ಗಳ 1 ಮತ್ತು 3ನೇ ಸೆಮಿಸ್ಟರ್ , ಯುವಿಸಿಇನ ಬಿ.ಆರ್ಕ್‌/ಬಿ.ಟೆಕ್ (ಸಿಬಿಸಿಎಸ್‌) 1,2,3 ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. 20 ರಿಂದ ಪ್ರಾರಂಭವಾಗಬೇಕಾಗಿದ್ದ ಎಂಬಿಎ/ಎಂಸಿಎ/ಎಂ.ಇಡಿ/ಎಂ.ಎಸ್ಸಿ ಆರಂಭವಾಗಬೇಕಾಗಿದ್ದ ಎಂಎ/ಎಂಎಸ್ಸಿ/ಎಂಎಎಸ್‌ಎಲ್‌ಪಿ… Read More »

ಫೆ.22 ರಿಂದ ಪಿ.ಜಿ.ಸೀಟುಗಳ ಕೌನ್ಸಿಲಿಂಗ್

By | 18/02/2021

ಫೆಬ್ರವರಿ 22, 2021 ರಿಂದ ಫೆಬ್ರವರಿ 24, 2021 ರವರೆಗೆ ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ವಿವಿಯ ಇತರೆ ಸಂಯೋಜಿತ ಕಾಲೇಜುಗಳು, ಪಿಜಿ ಕೇಂದ್ರಗಳಲ್ಲಿ 2020-21 ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಉಳಿಕೆ ಸೀಟುಗಳ ಕೌನ್ಸಿಲಿಂಗ್ ನಡೆಸಲಾಗುವುದು. ಪ್ರತಿದಿನ ಬೆಳಗ್ಗೆ 9 ರಿಂದ ನಡೆಸಲಿದ್ದು, ಉಳಿಕೆ ಸೀಟುಗಳ ಪ್ರವೇಶ ಅಂದೇ ನೀಡಲಾಗುತ್ತದೆ. ವಾಣಿಜ್ಯ ಶಾಸ್ತ್ರ ವಿಷಯದ ಸೀಟುಗಳಿಗೆ – ಫ್ರೊ.ಎಂ.ಎಸ್.ತಿಮ್ಮಪ್ಪ ಸಭಾಂಗಣ ರಸಾಯನ ಶಾಸ್ತ್ರ, ಜೀವ ರಸಾಯನ ಶಾಸ್ತ್ರ ವಿಷಯದ ಸೀಟುಗಳಿಗೆ – ವೆಂಕಟಗಿರಿ ಸಭಾಂಗಣ ಅರ್ಥಶಾಸ್ತ್ರ, ಇತಿಹಾಸ, ರಾಜ್ಯಶಾಸ್ತ್ರ ವಿಷಯಗಳಿಗೆ –… Read More »