Tag Archives: Bank of baroda

ಬ್ಯಾಂಕ್ ಆಫ್ ಬರೋಡದಲ್ಲಿ 376 ವಿವಿಧ ಹುದ್ದೆ : ಅರ್ಜಿ ಸಲ್ಲಿಸಲು ಡಿ.9 ಕಡೇ ದಿನಾಂಕ

By | 23/11/2021

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಆಫ್ ಬರೋಡಾದಲ್ಲಿ 376 ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳ ವಿವರ : ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ – 326 ಹುದ್ದೆಗಳು ಇ- ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್ – 50 ಹುದ್ದೆಗಳು. ಒಟ್ಟು ಹುದ್ದೆಗಳು :… Read More »

ಬ್ಯಾಂಕ್ ಆಫ್ ಬರೋಡ ವಿವಿಧ ಹುದ್ದೆಗೆ ನೇಮಕ

By | 09/04/2021

ಬ್ಯಾಂಕ್ ಆಫ್ ಬರೋಡಾನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಚೀಫ್ ಎಕಾನಮಿಸ್ಟ್ -01ಪಬ್ಲಿಕ್ ರಿಲೇಷನ್ ಆಫೀಸರ್ – 01ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 29-04-2021 ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿಶುಲ್ಕವನ್ನು ಆನ್‌ಲೈನ್‌ ನಲ್ಲಿ ಪಾವತಿಸಬಹುದು.ಜನರಲ್, ಒಬಿಸಿ, ಇಡ್ಬ್ಲುಎಸ್, ಅನ್‌ರಿಸರ್ವ್‌ಡ್ ಅಭ್ಯರ್ಥಿಗಳಿಗೆ ರೂ.6೦೦/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ. ಪಿಡ್ಬ್ಲುಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 1೦೦/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ… Read More »