Tag Archives: Bank of maharashtra

ಬ್ಯಾಂಕ್ ಆಫ್ ಮಹಾರಾಷ್ಟ್ರ : SO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

By | 03/09/2021

ಬ್ಯಾಂಕ್ ಆಫ್ ಮಹಾರಾಷ್ಟ್ರ ಸ್ಪೆಷಲಿಸ್ಟ್ ಆಫೀಸರ್ ( ಸ್ಕೇಲ್ 1 ಮತ್ತು ಸ್ಕೇಲ್ 2) ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ‌‌ ವಿವರಗಳನ್ನು ಓದಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : ಅಗ್ರಿಕಲ್ಚರ್ ಫೀಲ್ಡ್ ಆಫೀಸರ್ – 100ಸೆಕ್ಯುರಿಟಿ ಆಫೀಸರ್ – 10ಕಾನೂನು ಅಧಿಕಾರಿ – 10ಹೆಚ್ ಆರ್ / ಪರ್ಸೊನೆಲ್ ಆಫೀಸರ್ – 10ಐಟಿ ಸಪೋರ್ಟ್ ಅಡ್ಮಿನಿಸ್ಟ್ರೇಟರ್ – 30ಡಿಬಿಎ ( MSSQL/ORACLE) – 03ವಿಂಡೋಸ್ ಅಡ್ಮಿನಿಸ್ಟ್ರೇಟರ್ – 12ಪ್ರಾಡಕ್ಟ್ ಸಪೋರ್ಟ್… Read More »

ಬ್ಯಾಂಕ್ ಆಫ್ ಮಹಾರಾಷ್ಟ್ರ : 150 ಹುದ್ದೆಗಳು

By | 22/03/2021

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 06 ಎಪ್ರಿಲ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22-03-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2021ಅರ್ಜಿ ಶುಲ್ಕ: ಆನ್ಲೈನ್ ಮೂಲಕ ಬ್ಯಾಂಕ್ ಆಫ್ ಮಹಾರಾಷ್ಟ್ರನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು… Read More »