Tag Archives: bank

ಬ್ಯಾಂಕ್ ಆಫ್ ಬರೋಡದಲ್ಲಿ 376 ವಿವಿಧ ಹುದ್ದೆ : ಅರ್ಜಿ ಸಲ್ಲಿಸಲು ಡಿ.9 ಕಡೇ ದಿನಾಂಕ

By | 23/11/2021

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಆಫ್ ಬರೋಡಾದಲ್ಲಿ 376 ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳ ವಿವರ : ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ – 326 ಹುದ್ದೆಗಳು ಇ- ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್ – 50 ಹುದ್ದೆಗಳು. ಒಟ್ಟು ಹುದ್ದೆಗಳು :… Read More »

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗವಕಾಶ : 115 ವಿವಿಧ ಹುದ್ದೆಗಳು, ಈ ಕೂಡಲೇ ಅರ್ಜಿ ಸಲ್ಲಿಸಿ

By | 22/11/2021

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದೇಶದ ವಿವಿಧ ಬ್ರ್ಯಾಂಚ್ ಗಳಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಡಿಗ್ರಿ, ಸ್ನಾತಕೋತ್ತರ ಪದವಿ ಪಾಸಾದವರು ಹಾಗೂ ಬಿಇ/ ಬಿಟೆಕ್ ಇತರೆ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆ : ಸ್ಪೆಷಲಿಸ್ಟ್ ಆಫೀಸರ್ಹುದ್ದೆ ಸಂಖ್ಯೆ : 115 ಉದ್ಯೋಗ ವಿಧ : ಫುಲ್ ಟೈಮ್ ವೇತನ ವಿವರ : ₹36,000/- ರಿಂದ ₹ 1,00,350/- ವರೆಗೆ… Read More »