Tag Archives: bbmp recruitment

BBMP : ಉದ್ಯೋಗವಕಾಶ

By | 17/04/2021

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆ : ಎಂಬಿಬಿಎಸ್ ಡಾಕ್ಟರ್ಸ್ , ಬಿಡಿಎಸ್ ಡಾಕ್ಟರ್ಸ್, ಆಯುಷ್ ಡಾಕ್ಟರ್ಸ್, ಸ್ಟಾಫ್ ನರ್ಸ್ ಫಾರ್ ವ್ಯಾಕ್ಸಿನೇಶನ್, ಸ್ವಾಬ್ ಕಲೆಕ್ಟರ್ಸ್ ಎಂಬಿಬಿಎಸ್ ಡಾಕ್ಟರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ದಿಂದ ಎಂಬಿಬಿಎಸ್ ನ್ನು ಪಡೆದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.80,000/- ವೇತನವಿರುತ್ತದೆ. ಬಿಡಿಎಸ್ ಡಾಕ್ಟರ್ಸ್ ಹುದ್ದೆಗೆ… Read More »

ಬಿಬಿಎಂಪಿಯಲ್ಲಿ ನೇಮಕಾತಿ- ಆಸಕ್ತರಿಂದ ಅರ್ಜಿ ಆಹ್ವಾನ

By | 20/02/2021

ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾಬಗರ ಪಾಲಿಕೆ ) ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 120 ಹಿರಿಯ ವೈದ್ಯಾಧಿಕಾರಿ/ತಜ್ಞರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವರ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡವಾರು ಅಂಕ, ಸೇವಾ ಕೃಪಾಂಕ ಮತ್ತು ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿಯನ್ನು ನೀಡಲಾಗಿದೆ.ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ… Read More »