Tag Archives: Bel project engineer job

BEL : 268 ಉದ್ಯೋಗವಕಾಶ

By | 23/04/2021

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮೇ 5, 2021 ದಿನಾಂಕವಾಗಿದೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ : ಹುದ್ದೆ : ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಎಪ್ರಿಲ್ 21 , 2021ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :ಮೇ 05, 2021 ಒಟ್ಟು ಹುದ್ದೆ : 268… Read More »