Tag Archives: BEL recruitment 2021

ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ

By | 13/02/2021

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ: ಹುದ್ದೆ : ಟ್ರೈನಿ ಇಂಜಿನಿಯರ್ ಹುದ್ದೆ ಹುದ್ದೆ ಸಂಖ್ಯೆ : 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ ,27, 2021 ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆ ಯಿಂದ ಬಿ.ಇ/ಬಿ.ಟೆಕ್ ಹಾಗೂ ಬಿ.ಎಸ್ಸಿ ವಿದ್ಯಾರ್ಹತೆ ಯನ್ನು ಅಭ್ಯರ್ಥಿಗಳು ಹೊಂದಿರಬೇಕು. ವಯೋಮಿತಿ : ಜನವರಿ 1, 2021 ರ ಅನ್ವಯ ಅಭ್ಯರ್ಥಿಗೆ ಗರಿಷ್ಠ 30 ವರ್ಷ ವಯೋಮಿತಿ… Read More »