Tag Archives: BEL Trainee engineer job

BEL ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 06/02/2021

BEL ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 16 ಟ್ರೈ‌ನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 16,2021 ರ ಒಳಗೆ ಅರ್ಜಿ ಸಲ್ಲಿಸಬಹುದು. ಇದರ ಸಂಪೂರ್ಣ ವಿವರ ಈ ಕೆಳಗಿನಂತಿದೆ. ಹುದ್ದೆಯ ಹೆಸರು : ಟ್ರೈನಿ ಇಂಜಿನಿಯರ್ ಹುದ್ದೆಯ ಸಂಖ್ಯೆ : 16 ವಯೋಮಿತಿ : ಜನವರಿ 1,2021ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3… Read More »