Tag Archives: blogging tips in kannada

ವರ್ಡ್ ಪ್ರೆಸ್: ಸ್ವಂತ ವೆಬ್ ಸೈಟ್ ನಿರ್ಮಾಣಕ್ಕೆ ಮಾರ್ಗದರ್ಶಿ

ನನ್ನಲ್ಲೊಂದು ಸ್ವಂತ ವೆಬ್ ಸೈಟ್ ಇರಬೇಕಿತ್ತು ಹೀಗೊಂದು ಕನಸು ನನಗಿತ್ತು. ಆದರೆ, ವೆಬ್ ಸೈಟ್ ನಿರ್ಮಿಸುವವರಿಗೆ ಹತ್ತು ಸಾವಿರವಾದರೂ ಕೊಡುವ ಆಸಕ್ತಿ ನನ್ನಲ್ಲಿರಲಿಲ್ಲ. ಆ ವಿಷಯದಲ್ಲಿ ನನ್ನಲೊಬ್ಬ ಕಂಜೂಸ್ ಇದ್ದ.