Tag Archives: Bmrcl notification 2021

BMRCL ನಲ್ಲಿ ಉದ್ಯೋಗ : 50 ನಿಲ್ದಾಣ ನಿಯಂತ್ರಕರು/ ರೈಲ್ವೆ ನಿರ್ವಾಹಕರು ಹುದ್ದೆಗಳಿಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

By | 15/12/2021

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ( ಬಿಎಂಆರ್ ಸಿಎಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :ಜನವರಿ 10,2022 ವಿದ್ಯಾರ್ಹತೆ : ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಅಭ್ಯರ್ಥಿಗಳು ಪಡೆದಿರಬೇಕು. ವಯೋಮಿತಿ : ಈ ಹುದ್ದೆಗೆ ಜನವರಿ 1,2022 ರ ಅನ್ವಯ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ವೇತನ : ಈ ಹುದ್ದೆಗೆ ಆಯ್ಕೆಯಾದ… Read More »

‘ನಮ್ಮ ಮೆಟ್ರೋ’ ದಲ್ಲಿ ವಿವಿಧ ಹುದ್ದೆ; ಈ ಕೂಡಲೇ ಅರ್ಜಿ ಸಲ್ಲಿಸಿ

By | 28/09/2021

ಬೆಂಗಳೂರು ಮೆಟ್ರೋ ರೈಲು ನಿಗಮಿತ ( ಬಿಎಂಆರ್ ಸಿಎಲ್) ಗುತ್ತಿಗೆ ಆಧಾರದ ಅಥವಾ ನಿಯೋಜನೆ‌ ಮೇರೆಗೆ‌ ಕೆಳಕಂಡ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆ : ಉಪ ಪ್ರಧಾನ ವ್ಯವಸ್ಥಾಪಕರು ( ಎಫ್ & ಎ) – 02 ಹುದ್ದೆಗಳುಸಹಾಯಕ ಪ್ರಧಾನ ವ್ಯವಸ್ಥಾಪಕರು ( ಎಫ್ & ಎ) – 01 ಹುದ್ದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-10-2021 ಸಂಜೆ 04.00 ಗಂಟೆಯವರೆಗೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್… Read More »

ಬಿಎಂಆರ್ ಸಿ ಎಲ್ (ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್) ನಲ್ಲಿ ಸೆಕ್ಷನ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆ: ನೇರ ಸಂದರ್ಶನದ ಮೂಲಕ ಆಯ್ಕೆ

By | 09/02/2021

ಬಿಎಂಆರ್ ಸಿ ಎಲ್ (ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್) ನಲ್ಲಿ ಸೆಕ್ಷನ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ವಿವರಗಳು ಈ ಕೆಳಗಿನಂತಿವೆ; ಹುದ್ದೆಅಸಿಸ್ಟೆಂಟ್ ಮ್ಯಾನೇಜರ್-03ಅಸಿಸ್ಟೆಂಟ್ ಇಂಜಿನಿಯರ್ಸೆಕ್ಷನ್ ಇಂಜಿನಿಯರ್ ನೇರ ಸಂದರ್ಶನದ ದಿನಾಂಕ : 18 ಫೆಬ್ರವರಿ, 2021 ವಯೋಮಿತಿಸೆಕ್ಷನ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 35 ವರ್ಷ ವಯೋಮಿತಿ ಆಗಿರಬೇಕು.ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಗರಿಷ್ಠ 40 ವರ್ಷ ವಯೋಮಿತಿ ಆಗಿರಬೇಕು. ವಿದ್ಯಾರ್ಹತೆಅಂಗೀಕೃತ ವಿಶ್ವವಿದ್ಯಾಲಯದಿಂದ… Read More »