Tag Archives: bmrcl

‘ನಮ್ಮ ಮೆಟ್ರೋ’ ಭರ್ಜರಿ ಉದ್ಯೋಗವಕಾಶ : 125 ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

By | 16/12/2021

ಬಿಎಂಆರ್ ಸಿಎಲ್ ಅರ್ಹ ಮತ್ತು ಅನುಭವ ಹೊಂದಿರುವ ವ್ಯಕ್ತಿಗಳಿಂದ ಈ ಕೆಳಕಂಡ ಹುದ್ದೆಗಳಿಗೆ ” ಗುತ್ತಿಗೆ ಆಧಾರದ ” ಮೇಲ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ಮುಖ್ಯ ಅಭಿಯಂತರರು – 01ಉಪ ಮುಖ್ಯ ಅಭಿಯಂತರರು – 04ಕಾರ್ಯನಿರ್ವಾಹಕ ಅಭಿಯಂತರರು – 04ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು – 05ಸಹಾಯಕ ಅಭಿಯಂತರರು – 34ಸೆಕ್ಷನ್ ಇಂಜಿನಿಯರ್ – 46ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ( ಸರ್ವೇ) – 02ಸಹಾಯಕ ಅಭಿಯಂತರರು ( ಸರ್ವೇ) – 06ಕಿರಿಯ ಅಭಿಯಂತರರು – 23 ಒಟ್ಟು ಹುದ್ದೆಗಳು‌-… Read More »

BMRCL ನಲ್ಲಿ ಉದ್ಯೋಗ : 50 ನಿಲ್ದಾಣ ನಿಯಂತ್ರಕರು/ ರೈಲ್ವೆ ನಿರ್ವಾಹಕರು ಹುದ್ದೆಗಳಿಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

By | 15/12/2021

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ( ಬಿಎಂಆರ್ ಸಿಎಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :ಜನವರಿ 10,2022 ವಿದ್ಯಾರ್ಹತೆ : ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಅಭ್ಯರ್ಥಿಗಳು ಪಡೆದಿರಬೇಕು. ವಯೋಮಿತಿ : ಈ ಹುದ್ದೆಗೆ ಜನವರಿ 1,2022 ರ ಅನ್ವಯ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ವೇತನ : ಈ ಹುದ್ದೆಗೆ ಆಯ್ಕೆಯಾದ… Read More »

ನಮ್ಮ ಮೆಟ್ರೋನಲ್ಲಿ ಭರ್ಜರಿ ಉದ್ಯೋಗವಕಾಶ ; 30,000 ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

By | 19/10/2021

ಬೆಂಗಳೂರು ಮೆಟ್ರೋ ರೈಲು‌ ನಿಗಮ ಮಂಡಳಿಯು ( ಬಿಎಂಆರ್ ಸಿ ಎಲ್ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 37 ಸಹಾಯಕರು ಸೆಕ್ಯುರಿಟಿ ಅಧಿಕಾರಿ ( ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-10-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-11-2021 ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ( ಪೋಸ್ಟ್ ಆಫೀಸ್ / post( ಮೂಲಕ ಅರ್ಜಿ ಹಾಕಬೇಕು.… Read More »

‘ನಮ್ಮ ಮೆಟ್ರೋ’ ದಲ್ಲಿ ವಿವಿಧ ಹುದ್ದೆ; ಈ ಕೂಡಲೇ ಅರ್ಜಿ ಸಲ್ಲಿಸಿ

By | 28/09/2021

ಬೆಂಗಳೂರು ಮೆಟ್ರೋ ರೈಲು ನಿಗಮಿತ ( ಬಿಎಂಆರ್ ಸಿಎಲ್) ಗುತ್ತಿಗೆ ಆಧಾರದ ಅಥವಾ ನಿಯೋಜನೆ‌ ಮೇರೆಗೆ‌ ಕೆಳಕಂಡ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆ : ಉಪ ಪ್ರಧಾನ ವ್ಯವಸ್ಥಾಪಕರು ( ಎಫ್ & ಎ) – 02 ಹುದ್ದೆಗಳುಸಹಾಯಕ ಪ್ರಧಾನ ವ್ಯವಸ್ಥಾಪಕರು ( ಎಫ್ & ಎ) – 01 ಹುದ್ದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-10-2021 ಸಂಜೆ 04.00 ಗಂಟೆಯವರೆಗೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್… Read More »

ನಮ್ಮ ಮೆಟ್ರೊದಲ್ಲಿ ಉದ್ಯೋಗವಕಾಶ : ಇಲ್ಲಿದೆ ಹೆಚ್ಚಿನ ವಿವರ

By | 24/02/2021

ಬಿಎಂಆರ್ ಸಿ ಎಲ್ ( ಬ್ಯಾಂಗಲೋರ್ ಮೆಟ್ರೋ ರೈಲ್ ಕೋರ್ಪರೇಷನ್ ಲಿಮಿಟೆಡ್ ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, 22, ಮಾರ್ಚ್ 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-02-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03-2021… Read More »

ಬಿಎಂಆರ್ ಸಿ ಎಲ್ (ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್) ನಲ್ಲಿ ಸೆಕ್ಷನ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆ: ನೇರ ಸಂದರ್ಶನದ ಮೂಲಕ ಆಯ್ಕೆ

By | 09/02/2021

ಬಿಎಂಆರ್ ಸಿ ಎಲ್ (ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್) ನಲ್ಲಿ ಸೆಕ್ಷನ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ವಿವರಗಳು ಈ ಕೆಳಗಿನಂತಿವೆ; ಹುದ್ದೆಅಸಿಸ್ಟೆಂಟ್ ಮ್ಯಾನೇಜರ್-03ಅಸಿಸ್ಟೆಂಟ್ ಇಂಜಿನಿಯರ್ಸೆಕ್ಷನ್ ಇಂಜಿನಿಯರ್ ನೇರ ಸಂದರ್ಶನದ ದಿನಾಂಕ : 18 ಫೆಬ್ರವರಿ, 2021 ವಯೋಮಿತಿಸೆಕ್ಷನ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 35 ವರ್ಷ ವಯೋಮಿತಿ ಆಗಿರಬೇಕು.ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಗರಿಷ್ಠ 40 ವರ್ಷ ವಯೋಮಿತಿ ಆಗಿರಬೇಕು. ವಿದ್ಯಾರ್ಹತೆಅಂಗೀಕೃತ ವಿಶ್ವವಿದ್ಯಾಲಯದಿಂದ… Read More »