Tag Archives: BPCL job

ಬಿಪಿಸಿಎಲ್: ಹುದ್ದೆಗಳಿಗೆ ನೇಮಕ

By | 22/04/2021

ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ( ಬಿಪಿಸಿಎಲ್‌) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜೂನ್ 15 , 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಹುದ್ದೆ: ನಿರ್ದೇಶಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವಯೋಮಿತಿ :… Read More »