Tag Archives: coconut water

Coconut Water Benefits for Pregnancy: ಎಳನೀರು ಕುಡಿಯುವುದರಿಂದ ಗರ್ಭಿಣಿಯರಿಗೆ ದೊರಕುವ 7 ಪ್ರಯೋಜನಗಳು

By | 05/09/2021

ಹೆಚ್ಚಾಗಿ ಆರೋಗ್ಯ ಸರಿ ಇಲ್ಲ ಅಂದರೆ ಸಾಕು ವೈದ್ಯರು ಹೇಳುವುದೆ ಎಳೆನೀರು ಕುಡಿಯಿರಿ ಅಂತಾ. ಆದರೆ ಗರ್ಭಾವಸ್ಥೆಯಲ್ಲಿ, ಗರ್ಭಿಣಿಯರು ತಮ್ಮ ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಸ್ವತಃ ವೈದ್ಯರು ಸಲಹೆ ನೀಡುತ್ತಾರೆ. ಆಗ ಸೇವಿಸುವ ಪ್ರತಿ ಆಹಾರ, ಪಾನೀಯ ಅವರ ದೇಹ ಮತ್ತು ಹೊಟ್ಟೆಯಲ್ಲಿನ ಶಿಶುವಿನ ಮೇಲೆಯೂ ಪರಿಣಾಮ ಬೀರುತ್ತದೆ. ಎಳೆನೀರಿನಲ್ಲಿ ಕ್ಲೋರೈಡ್, ಎಲೆಕ್ಟ್ರೋಲೈಟ್, ರೈಬೋಫ್ಲಾವಿನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ ಹೇರಳವಾಗಿದೆ. ಗರ್ಭಾವಸ್ಥೆಯಲ್ಲಿ ತೆಂಗಿನ ನೀರನ್ನು ಸೇವಿಸುವುದರಿಂದ ದೇಹದಲ್ಲಿನ ಎಲೆಕ್ಟ್ರೋಲೈಟ್‌ಗಳು ಮತ್ತು ದ್ರವಗಳು ದೇಹಕ್ಕೆ… Read More »