Tag Archives: Dakshina Kannada District Court Recruitment

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 34 ಜವಾನ ಹುದ್ದೆಗಳಿಗೆ ನೇಮಕ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ

By | 20/04/2021

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಜವಾನ( Peon) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು ಹುದ್ದೆ : 34 ಹುದ್ದೆಗಳು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 19-04-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-05-2021(11.59 ರಾತ್ರಿ) ವಿದ್ಯಾರ್ಹತೆ : ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.… Read More »