Tag Archives: DHFWS

DHFWS : 45 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

By | 06/01/2022

ಚಿಕ್ಕಮಗಳೂರು ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಆಫ್‌ ಲೈನ್ ಮೂಲಕ ಜನವರಿ 3, 2022 ರಿಂದ ಜನವರಿ 12, 2022 ರ ಸಂಜೆ 5.30 ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ವಿವರ : ಪ್ರಸೂತಿ ತಜ್ಞರು – 3 ಹುದ್ದೆಗಳುಮಕ್ಕಳ ತಜ್ಞರು – 3 ಹುದ್ದೆಗಳುಅರಿವಳಿಕೆ ತಜ್ಞರು – 3 ಹುದ್ದೆಗಳುಆಯುಷ್ ವೈದ್ಯರು – 1 ಹುದ್ದೆಎಂಬಿಬಿಎಸ್/ಬಿಎಎಂಎಸ್ ವೈದ್ಯರು – 1 ಹುದ್ದೆಶುಶ್ರೂಷಕರು – 1 ಹುದ್ದೆನೇತ್ರ ಸಹಾಯಕರು… Read More »

DHFWS ಉಡುಪಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 03/04/2021

ಜಿಲ್ಲಾ ಆರೋಗ್ಯ ಮತ್ತು ಕುಟುಂಟ ಕಲ್ಯಾಣ ಸಂಘ ಉಡುಪಿ (ಡಿಎಚ್‌ಎಫ್‌ಎಸ್‌) 2020-21 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ ಕೆಳಗೆ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳಿಂದ ದಿನಾಂಕ 07-04-2021 ರಂದು 10.30 am ನಿಂದ 01.30 pm ವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಛೇರಿ, ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ : ಅನೆಸ್ಥಿಟಿಸ್ಟ್‌ -01ಗೈನಕಾಲಜಿ ಮತ್ತು ಒಬಸ್ಟೆಟ್ರಿಕ್ಸ್‌-01ಪಂಚಕರ್ಮ ತಜ್ಞ ವೈದ್ಯರು-01ಡೆಂಟಲ್… Read More »

DHFWS ಸಂದರ್ಶನ ದಿನಾಂಕ ಪ್ರಕಟಣೆ

By | 23/03/2021

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ/ಹೊಸಕೋಟೆ/ದೊಡ್ಡಬಳ್ಳಾಫುರ/ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳ ಕೋವಿಡ್ -19 ಐಸೋಲೇಶನ್ ವಾರ್ಡ್‌ಗಳಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಸೆಪ್ಪೆಂಬರ್ 2021 ರವರೆಗೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು ದಿನಾಂಕ 22/03/2021 ರಿಂದ (3 ದಿನಗಳು ಮಾತ್ರ) ಹಮ್ಮಿಕೊಳ್ಳಲಾಗಿದ್ದು ಆಸಕ್ತಿವುಳ್ಳ ಅಭ್ಯರ್ಥಿಗಳು ಮೂಲ ದಾಖಲಾತಿ ಮತ್ತು ಜೆರಾಕ್ಸ್‌ ಪ್ರತಿಗಳೊಂದಿಗೆ ಬೆಳಗ್ಗೆ 11.೦೦ ಗಂಟೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಡಳಿತ ಭವನದ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ -207,… Read More »

ಡಿಎಚ್ಎಫ್ ಡಬ್ಲ್ಯೂ ಎಸ್ ನಲ್ಲಿ ಉದ್ಯೋಗವಕಾಶ

By | 12/03/2021

ಡಿಸ್ಟ್ರಿಕ್ಟ್‌ ಹೆಲ್ತ್ ಆಂಡ್ ಫ್ಯಾಮಿಲಿ ವೆಲ್ಫಾರ್ ಸೊಸೈಟಿ ತುಮಕೂರು (ಡಿಎಚ್ ಎಫ್ ಡಬ್ಲ್ಯೂ ಎಸ್) ( ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸಂದರ್ಶನ ದಿನಾಂಕ 23-03-2021. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಕ್ವಿಕ್ ಲುಕ್ ನೋಟಿಫಿಕೇಶನ್ ರಿಲೀಸ್ ಆದ ದಿನಾಂಕ: 09-03-2021ಸಂದರ್ಶನದ ದಿನಾಂಕ: 23-03-2021ಅರ್ಜಿ ಶುಲ್ಕ: ಯಾವುದೇ ಅರ್ಜಿ… Read More »

ಡಿಸ್ಟ್ರಿಕ್ಟ್‌ ಹೆಲ್ತ್ ಆಂಡ್ ಫ್ಯಾಮಿಲಿ ವೆಲ್ ಫಾರ್ ಸೊಸೈಟಿ ಬಾಗಲಕೋಟೆ (DHFWS) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 18/02/2021

DHFWS ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆ : ಕೌನ್ಸಿಲರ್, ಇನ್ಸ್ಟ್ರಕ್ಟರ್ ಹುದ್ದೆ ಸಂಖ್ಯೆ : 04 ವಿದ್ಯಾರ್ಹತೆ : ಫೀಮೇಲ್ ಕೌನ್ಸಿಲರ್ ಹುದ್ದೆಗೆ(2) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ, ಜಿ ಎನ್ ಎಂ ವಿದ್ಯಾರ್ಹತೆ ಹೊಂದಿರಬೇಕು. ಆಡಿಯೋ ಮೆಟ್ರಿಕ್ ಅಸಿಸ್ಟೆಂಟ್ ಹುದ್ದೆ(01) ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಎಲ್ಎಚ್ ಎಸ್ (DLHS) ವಿದ್ಯಾರ್ಹತೆ ಹೊಂದಿರಬೇಕು. ಇನ್ಸ್ಟಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ :… Read More »

DHFWS ನಲ್ಲಿ ಸೀನಿಯರ್ ಮೆಡಿಕಲ್ ಆಫೀಸರ್ ಗೆ ಉದ್ಯೋಗವಕಾಶ : ಆಸಕ್ತರು ಅರ್ಜಿ ಸಲ್ಲಿಸಿ

By | 12/02/2021

DHFWS ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಯ ಸಂಖ್ಯೆ : 01 ಹುದ್ದೆಯ ಸ್ಥಳ : ಬಳ್ಳಾರಿ ಕರ್ನಾಟಕ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನ : 10, ಫೆಬ್ರವರಿ 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17, ಫೆಬ್ರವರಿ 2021 ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಅಂಗೀಕೃತ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯ ದಿಂದ ಡಿಪ್ಲೋಮಾ, ಮಾಸ್ಟರ್ಸ್ ಡಿಗ್ರಿ, ಎಂಬಿಬಿಎಸ್, ಎಂಡಿ ವಿದ್ಯಾರ್ಹತೆ ನ್ನು… Read More »