ಈ ಕತೆಯನ್ನು ನೀವು ಕೇಳಿರಬಹುದು. ಒಬ್ಬ ವ್ಯಕ್ತಿ ನಡೆದಾಡಿಕೊಂಡು ಹೋಗುವಾಗ ಅಲ್ಲೊಂದು ಆನೆಯನ್ನು ಕಟ್ಟಿ ಹಾಕಲಾಗಿತ್ತು. ಆ ಆನೆಯನ್ನು ಕಟ್ಟಿದ್ದು ಸಣ್ಣ ದಾರದ ಮೂಲಕವಾಗಿತ್ತು. […]