Tag Archives: hassan

ಹಾಸನ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ – ಸುದ್ದಿಜಾಲ ನ್ಯೂಸ್

By | 08/01/2022

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಹಾಸನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೂಲಿಕಾರರನ್ನು ಸಂಘಟಿಸಿ ಕಾಮಗಾರಿಗಳಲ್ಲಿ ತೊಡಗಿಸುವ ಮೂಲಕ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಲು ಮತ್ತು ಅನುಷ್ಠಾನಗೊಳಿಸುವ ಕಾಮಗಾರಿಗಳ ಕಾರ್ಯಸ್ಥಳದ ಮೇಲ್ವಿಚಾರಣೆ ಮಾಡಲು ಬಿ.ಎಫ್.ಟಿ ( ಬೇರ್ ಫೂಟ್ ಟೆಕ್ನಿಷಿಯನ್ಸ್ )ಗಳನ್ನು ಕ್ರೀಯಾಶೀಲವಾಗಿ ತೊಡಗಿಸಿಕೊಳ್ಳಬೇಕಾಗಿರುವುದರಿಂದ ಬಿ.ಎಫ್.ಟಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 06-01-2022 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು… Read More »