Tag Archives: Health and family welfare department recruitment 2021

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ರಿ) ಚಿತ್ರದುರ್ಗ ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 16/09/2021

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ರಿ) ಚಿತ್ರದುರ್ಗ ಇಲ್ಲಿ ಗುತ್ತಿಗೆ ಆಧಾರದಲ್ಲಿ ತಜ್ಞ ವೈದ್ಯರನ್ನು ನೇಮಕಾತಿ ಮಾಡುವ ಕುರಿತು ಪ್ರಕಟಣೆ ಹೊರಡಿಸಿದೆ. ಹುದ್ದೆಯ ಹೆಸರು : ರೇಡಿಯಾಲಜಿಸ್ಟ್ ಹುದ್ದೆ ಸಂಖ್ಯೆ : 1 ವಿದ್ಯಾರ್ಹತೆ : MBBS MD Radiology ಮಾಸಿಕ ಸಂಚಿತ ವೇತನ : ರೂ. 1,30,000/- ವೇತನ ನಿಗದಿಪಡಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ದಿನಾಂಕ 24-09-2021ರ ಸಂಜೆ 5.30 ರೊಳಗಾಗಿ ಬಯೋಡೇಟಾದಲ್ಲಿ‌ ನಿಗದಿತ ವಿದ್ಯಾರ್ಹತೆಯ ದೃಢೀಕೃತ ದಾಖಲಾತಿಗಳೊಂದಿಗ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ… Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹುದ್ದೆ

By | 19/03/2021

‘ಜೀವಸಾರ್ಥಕತೆ’ ಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಂದು ಭಾಗ. ಇಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ವಿವರಗಳು ಈ ಕೆಳಗಿನಂತಿವೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 03-04-2021 ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಸಂದರ್ಶನ ದಿನಾಂಕ : 06-04-2021 ಹುದ್ದೆ : ಅಂಗಾಂಗ ಕಸಿ ಹುದ್ದೆ ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಈ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿದೆ. ರಾಜ್ಯದಲ್ಲಿ ಮೃತದಾನಿ ಅಂಗಾಂಗ ಕಸಿ ಕಾರ್ಯಕ್ರಮದ ಸಂಯೋಜನೆಯಲ್ಲಿ ನೆರವಾಗಬೇಕಾಗುತ್ತದೆ. ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು… Read More »