Tag Archives: High court

CBSE ಗೆ ಪರೀಕ್ಷಾ ಶುಲ್ಕ ವಾಪಸಾತಿ ನಿರ್ಧರಿಸಲು ಕೋರ್ಟ್ ಸೂಚನೆ

ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸಿದ ಕಾರಣ 10 ನೇ ತರಗತಿ ಹಾಗೂ 12 ನೇ ತರಗತಿ ಪರೀಕ್ಷಾ ಶುಲ್ಕವನ್ನು ವಾಪಸಾತಿ ಕುರಿತು ಎಂಟು ವಾರಗಳಲ್ಲಿ ನಿರ್ಧರಿಸಿ ಎಂದು ಸಿಬಿಎಸ್ ಇ ( ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ)ಗೆ ದಿಲ್ಲಿ ಹೈಕೋರ್ಟ್ ಸೂಚನೆ ನೀಡಿದೆ. ಸಿಬಿಎಸ್ ಇ ಮಾನ್ಯತೆ ಪಡೆದ ಶಾಲೆಯೊಂದರಲ್ಲಿ ಓದುತ್ತಿರುವ 10 ನೇ ತರಗತಿ ವಿದ್ಯಾರ್ಥಿಯ ತಾಯಿಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಪ್ರತೀಕ್ ಜಲನ್ ” ಪರೀಕ್ಷಾ ಶುಲ್ಕ ವಾಪಸ್ ನೀಡುವ ಕುರಿತು ನಿರ್ಧರಿಸಿ” ಎಂದು ಸೂಚಿಸಿದರು‌.… Read More »

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ತಡೆ

ಹೈಕೋರ್ಟ್ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಬಾರದು ಎಂದು ಆದೇಶ ಹೊರಡಿಸಿದೆ. ಈ ಬಾರಿ ರಾಜ್ಯ ಸರಕಾರವು ಪಿಯುಸಿ ರಿಪೀಟರ್ಸ್ ಮಾತ್ರ ಈ ಬಾರಿ ಪರೀಕ್ಷೆಯನ್ನು ಬರೆಯಬೇಕೆಂದು ಘೋಷಿಸಿತ್ತು. ಹೈಕೋರ್ಟ್ ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಲಾಗಿತ್ತು. ಸಮಗ್ರ ನಿರ್ಧಾರ ತೆಗೆದುಕೊಳ್ಳುವವರೆಗೆ ಫಲಿತಾಂಶವನ್ನು ಪ್ರಕಟಿಸಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ‌ಮಧ್ಯಂತರ ಆದೇಶ ಹೊರಡಿಸಿದೆ. 76 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕೆಂದು ತಿಳಿಸಲಾಗಿದೆ. 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. ಹೈಕೋರ್ಟ್ ” ತಜ್ಞರ… Read More »