Tag Archives: Indian navy

ಇಂಡಿಯನ್ ನೇವಿ 2021 : ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

By | 14/12/2021

ಭಾರತೀಯ ಸಶಸ್ತ್ರ ಪಡೆಗಳ ಅಡಿಯಲ್ಲಿ ಭಾರತೀಯ ನೌಕಾಪಡೆಯು ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು 2021 ಬಿಡುಗಡೆ ಮಾಡಿದೆ. ಕ್ರೀಡಾ ಕೋಟಾ ಪ್ರವೇಶ 2022 ರ ಬ್ಯಾಚ್ ನ ಹಲವಾರು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಕ್ರೀಡಾಪಟುಗಳಿಂದ( ಅವಿವಾಹಿತ ಪುರುಷ? ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಪ್ರಿಲ್ 2022 ರಲ್ಲಿ ಪ್ರಾರಂಭವಾಗುವ ಕೋರ್ಸ್ ನ್ನು ಭಾರತದಲ್ಲಿನ ಭಾರತೀಯ ನೌಕಾಪಡೆಯ ಘಟಕಗಳಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಪೋಸ್ಟ್ ಮಾಡಲಾಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :… Read More »

ಇಂಡಿಯನ್ ನೇವಿಯಲ್ಲಿ ಉದ್ಯೋಗ : ಪದವೀಧರರಿಗೆ ಅವಕಾಶ, ಈ ಕೂಡಲೇ ಅರ್ಜಿ ಸಲ್ಲಿಸಿ

By | 23/09/2021

ಇಂಡಿಯನ್ ನೇವಿಯು ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳನ್ನು ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಈಜಿಮಾಲಾ, ಕೇರಳ ನೇವಲ್ ಅಕಾಡೆಮಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. 2022 ನೇ ಸಾಲಿನ ಜೂನ್ ಅವಧಿ ಕೋರ್ಸ್ ಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಕೆಳಗಿನ ಮಾಹಿತಿಗಳನ್ನು ಓದಿ ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 21-09-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-10-2021 ವಿದ್ಯಾರ್ಹತೆ : ಬಿಎಸ್ಸಿ, ಬಿಕಾಂ, ಬಿಎಸ್ಸಿ ( ಐಟಿ), ಬಿಟೆಕ್, ಎಂಬಿಎ,… Read More »

Indian Navy : 2500 ಹುದ್ದೆಗಳು

By | 22/04/2021

ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಎಪ್ರಿಲ್ 26 ರಂದು ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 30,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಕ್ವಿಕ್ ಲುಕ್ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26-04-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2021ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಹುದ್ದೆ: ಸೈಲರ್ (Sailor) ಹುದ್ದೆಗಳನ್ನು… Read More »

ಇಂಡಿಯನ್ ನೇವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : 10th/ITI ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು

By | 16/02/2021

ಇಂಡಿಯನ್ ನೇವಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿ ಹುದ್ದೆ : ಟ್ರೇಡ್ಸ್ ಮೆನ್ ಮೇಟ್ ಹುದ್ದೆ ಸಂಖ್ಯೆ : 1159 ಹುದ್ದೆಯ ಸ್ಥಳ : ಆಲ್ ಇಂಡಿಯಾ ಈ ಹುದ್ದೆ ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 18,000/- ರಿಂದ 56,900/- ವೇತನವಿರುತ್ತದೆ. ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ , ಪಿಡ್ಬ್ಯು ಬಿಡಿಎಸ್,ಎಕ್ಸ್ ಸರ್ವಿಸ್ ಮೆನ್ / ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಜನರಲ್ ಅಭ್ಯರ್ಥಿಗಳಿಗೆ… Read More »