Tag Archives: iti ltd

ಐಟಿಐ ಪಾಸಾದ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

By | 22/07/2021

ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಘಟಕಗಳನ್ನು ಸ್ಥಾಪಿಸಲಾಗುವುದರಿಂದ ಅವುಗಳ ನಿರ್ವಹಣೆ ಹಾಗೂ ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ‌ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಇಂದು ಬೆಂಗಳೂರಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐಟಿಐನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಆಕ್ಸಿಜನ್ ಘಟಕಗಳ ನಿರ್ವಹಣೆ ಕಾರ್ಯಾಚರಣೆ ಕುರಿತ ಆನ್ಲೈನ್ ತರಬೇತಿಗೆ ವರ್ಚುವಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಐಟಿಐ ಪಾಸಾದವರಿಗೆ ಉದ್ಯೋಗ ಭರವಸೆಯನ್ನು ನೀಡಿದ್ದಾರೆ. ರಾಜ್ಯದ ಪ್ರತಿಯೊಂದು ಆಸ್ಪತ್ರೆಯಲ್ಲಿ ಆಕ್ಸಿಜನ್… Read More »

ITI Ltd : ವಿವಿಧ ಹುದ್ದೆಗಳಿಗೆ ನೇಮಕಾತಿ

By | 21/04/2021

ಐಟಿಐ ಲಿಮಿಟೆಡ್‌ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ : ಹುದ್ದೆ : ಚೀಫ್ ಮ್ಯಾನೇಜರ್/ಮ್ಯಾನೇಜರ್/ಡೆಪ್ಯುಟಿ ಮ್ಯಾನೇಜರ್/ಪಬ್ಲಿಕ್ ರಿಲೇಷನ್ ಆಫೀಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-05-2021 ಅರ್ಜಿ ಶುಲ್ಕ : ಚೀಫ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು. ಮ್ಯಾನೇಜರ್ ಹುದ್ದೆಗೆ 42 ವರ್ಷ ಮೀರಿರಬಾರದು. ಡೆಪ್ಯೂಟಿ ಮ್ಯಾನೇಜರ್… Read More »