Tag Archives: kalaburagi

ವಿಪತ್ತು ನಿರ್ವಹಣಾ ಯೋಜನೆ ಕಲಬುರಗಿ: ಹುದ್ದೆಗಳಿಗೆ ಅರ್ಜಿ ಆಹ್ವಾನ

By | 20/04/2021

ವಿಪತ್ತು ನಿರ್ವಹಣಾ ಯೋಜನೆ ಕಲಬುರಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 26 ಮಧ್ಯಾಹ್ನ 1.30 ರೊಳಗೆ. ಕೊನೆ ದಿನದ ಬಳಿಕ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹುದ್ದೆ : ಜಿಲ್ಲಾ ವಿಪತ್ತು ನಿರ್ವಹಣೆಗಾರ ( district disaster Professional ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ವಯೋಮಿತಿ : ಅಭ್ಯರ್ಥಿಗಳು ವಯೋಮಿತಿಯು 65 ವರ್ಷ ಮೀರಿರಬಾರದು. ಕೆಲಸದ ಅವಧಿ : 12 ತಿಂಗಳ ಅವಧಿಯ… Read More »

ಕಲಬುರಗಿ : ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

By | 04/04/2021

ಸೇಡಂ ತಾಲೂಕಿನ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಅತಿಥಿ ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಸಬೇಕಾದ ಕೊನೆಯ ದಿನಾಂಕ : ಎಪ್ರಿಲ್ 10, 2021 ಸಮಾಜ ಕಲ್ಯಾಣ ಇಲಾಖೆ ( ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ) ವ್ಯಾಪ್ತಿಯಲ್ಲಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿ ಇರುವ ಸಮಾಜ ವಿಜ್ಞಾನ ( ಆಂಗ್ಲ ಮಾಧ್ಯಮ ) ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು… Read More »