Tag Archives: Kodagu KIMS Recruitment

ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ಉದ್ಯೋಗ, ಫೆಬ್ರವರಿ 10ರೊಳಗೆ ಅರ್ಜಿ ಸಲ್ಲಿಸಿ

By | 28/01/2022

ಕೊಡಗು ಕಿಮ್ಸ್‌ ಅಥವಾ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ರಾಜ್ಯದ ಪ್ರಮುಖ ವೈದ್ಯಕೀಯ ಸಂಸ್ಥೆಯಾಗಿದ್ದು, ಇಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ವಿಶೇಷ ಮಾಹಿತಿಯಿದು. (kims kodagu recruitment 2022) ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (ಕಿಮ್ಸ್‌ ಕೊಡಗು) ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. KODAGU INSTITUTE OF MEDICAL SCIENCES MADIKERI RECRUITMENTS kims kodagu recruitment 2022 ಕೊಡಗು ಕಿಮ್ಸ್‌ನಲ್ಲಿ ಯಾವೆಲ್ಲ ಹುದ್ದೆಗಳಿವೆ? ಪ್ರೊಫೆಸರ್‌-2, ಅಸೋಸಿಯೇಟ್‌… Read More »