Tag Archives: Kpsc admission letter

ಕೆಪಿಎಸ್ ಸಿ ಪ್ರವೇಶ ಪತ್ರ ರದ್ದು – ಪ್ರಕಟಣೆ

By | 23/02/2021

ಕರ್ನಾಟಕ ಲೋಕಸೇವಾ ಆಯೋಗವು 2019 ನೇ ಸಾಲಿನ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಮತ್ತು ಕರ್ನಾಟಕ ಭವನ ದೆಹಲಿಯ ಉಳಿಕೆ‌ ಮೂಲ ವೃಂದದ ಮತ್ತು ಹೈದ್ರಬಾದ್ ಕರ್ನಾಟಕ ವೃಂದದ ‌ಸಹಾಯಕ/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ : 24.01.2021 (ಭಾನುವಾರ ) ರ ಸ್ಪರ್ಧಾತ್ಮಕ ಪರೀಕ್ಷೆ ಗಾಗಿ ಜಾರಿಗೊಳಿಸಲಾಗಿದ್ದ ಪ್ರವೇಶ ಪತ್ರವನ್ನು ರದ್ದುಪಡಿಸಿದೆ ಎಂದು ತಿಳಿಸಿದೆ. ಪ್ರಸ್ತುತ, ಸದರಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಮರು ನಿಗದಿಯಾದ ದಿನಾಂಕ : 28.02.2021 ರ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಆಯೋಗದ… Read More »

KPSC ಪ್ರವೇಶ ಪತ್ರ ದಿನಾಂಕ ಪ್ರಕಟ

By | 07/02/2021

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ ಫೆಬ್ರವರಿ 13,2021 ರಿಂದ 16ಫೆಬ್ರವರಿ,2021 ರವರೆಗೆ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಗ ಗ್ರೂಪ್ ಎ ಹಾಗೂ ಗ್ರೂಪ್ ಬಿ 106 ಹುದ್ದೆಗಳ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಇದರ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಿದೆ.http://kpsc.kar.nic.in ನಲ್ಲಿ ಮಾಹಿತಿಗಳು ಇದೆ.ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಯ್ಯೂಸರ್ ನೇಮ್ ಪಾಸ್ ವರ್ಡ್ ನ್ನು ಉಪಯೋಗಿಸಿಕೊಂಡು ಪ್ರವೇಶ ಪತ್ರವನ್ನು 06.02.2021 ರಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.