Tag Archives: KPSC Recruitment

KPSC ಇಲಾಖಾ ಪರೀಕ್ಷೆ ಅಧಿಸೂಚನೆ ಬಿಡುಗಡೆ

By | 12/10/2021

ಕರ್ನಾಟಕ ಲೋಕಸೇವಾ ಆಯೋಗವು 2021 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಸರಕಾರಿ ನೌಕರರು ಈ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021 ಆನ್ಲೈನ್ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 12-11-2021 ಅರ್ಜಿ ಸಲ್ಲಿಸುವ ವಿಧಾನ ಇಲಾಖಾ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ… Read More »

KPSC Exam : ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

By | 16/09/2021

ಸೆಪ್ಟೆಂಬರ್ 18 ಮತ್ತು 19 ರಂದು ನಡೆಯಲಿರುವ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ( KPSC ) ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊಬೈಲ್ ತರಲು ಅವಕಾಶವಿಲ್ಲ ಎಂದು ಹೇಳಿದೆ. ಸೆ.18 ಮತ್ತು 19 ರಂದು ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ನಡೆಯಲಿರುವ ಸಹಾಯಕರು ಮತ್ತು ದ್ವಿ ದರ್ಜೆ ಸಹಾಯಕ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಕ್ಕೆ… Read More »

ಎಫ್ ಡಿಎ ಅರ್ಹತಾ ಪಟ್ಟಿ ಅನುಮಾನಕ್ಕೆ ಕೆಪಿಎಸ್ ಸಿ ಸ್ಪಷ್ಟನೆ

By | 14/09/2021

ಕರ್ನಾಟಕ ಲೋಕಸೇವಾ ಆಯೋಗವು 2019-20 ನೇ ಸಾಲಿನ ಸಹಾಯಕರು/ ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 09-09-2021 ರಂದು ಅರ್ಹತಾ ಪಟ್ಟಿಯನ್ನು ಪ್ರಕಟಿಸಿತ್ತು. ಈ ಅರ್ಹತಾ ಪಟ್ಟಿಯಲ್ಲಿ ಒಂದೇ ಸಮುದಾಯದ (ಜಾತಿಯ) 70 ಅಭ್ಯರ್ಥಿಗಳ ಹೆಸರು ಇತ್ತು. ಈ ಕಾರಣ ಹಲವು ಅನುಮಾನಗಳು ಕೆಪಿಎಸ್ ಸಿ ಬಗ್ಗೆ ವ್ಯಕ್ತವಾಗಿದ್ದವು. ಇವರೆಲ್ಲ ಒಂದೇ ಕೇಂದ್ರದಲ್ಲಿ ಪರೀಕ್ಷೆಗಳನ್ನು ಬರೆದು ಪಾಸಾಗಿರುತ್ತಾರೆ. ಹಾಗೂ ನಕಲು ಮಾಡಿರುವ ಶಂಕೆ ಇದೆ ಎಂದು ಮಾಧ್ಯಮಗಳಲ್ಲಿ ಕನ್ನಡ ಸುದ್ದಿ ಪತ್ರಿಕೆಗಳಲ್ಲಿ ಅನುಮಾನ ವ್ಯಕ್ತಪಡಿಸಿ ವರದಿ ಮಾಡಲಾಗಿತ್ತು. ಇದಕ್ಕೆ… Read More »

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

By | 12/08/2021

ಕರ್ನಾಟಕ ಲೋಕಸೇವಾ ಆಯೋಗವು 2016 ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿನ ಅಧೀಕ್ಷಕರು ದರ್ಜೆ – 1 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಕೆಪಿಎಸ್ ಸಿ ( KPSC ) ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿ ಚೆಕ್ ಮಾಡಲು ಹೇಳಲಾಗಿದೆ. 76 ಅಧೀಕ್ಷಕರ ದರ್ಜೆ- 1 ಹುದ್ದೆಗೆ ( 2016 ನೇ ಸಾಲಿನ) ಅಂತಿಮ… Read More »

ಫೆ.28 ರ ಎಫ್ ಡಿ ಎ ಪರೀಕ್ಷೆ ಗೆ ಗುರುತಿನ ಚೀಟಿ ಕಡ್ಡಾಯ : ಇಲ್ಲಿದೆ ಹೆಚ್ಚಿನ ವಿವರ

By | 25/02/2021

ಫೆಬ್ರವರಿ 28 ರಂದು ನಡೆಯುವ ಎಫ್ ಡಿ ಎ ಪರೀಕ್ಷೆಗೆ ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ಕಡ್ಡಾಯವಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ‌ ಭಾವಚಿತ್ರವಿರುವ ಚುನಾವಣಾ ಗುರುತಿನ ಚೀಟಿ, ಆಧಾರ ಕಾರ್ಡ್‌, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ, ಪಾಸ್‌ಪೋರ್ಟ್‌, ಸರ್ಕಾರಿ ನೌಕರರ ಐಡಿ ಇವುಗಳಲ್ಲಿ ಯಾವುದಾದರು ಒಂದನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಬಾಗಲಕೋಟೆ ಜಿಲ್ಲೆಯಲ್ಲಿ46 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,487 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಗಲಕೋಟೆಯಲ್ಲಿ 33 ಪರೀಕ್ಷಾ ಕೇಂದ್ರಗಳಲ್ಲಿ 12,968 ವಿದ್ಯಾರ್ಥಿಗಳು , ಜಮಖಂಡಿ ಯ 12… Read More »

KPSC ಪ್ರವೇಶ ಪತ್ರ ದಿನಾಂಕ ಪ್ರಕಟ

By | 07/02/2021

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ ಫೆಬ್ರವರಿ 13,2021 ರಿಂದ 16ಫೆಬ್ರವರಿ,2021 ರವರೆಗೆ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಗ ಗ್ರೂಪ್ ಎ ಹಾಗೂ ಗ್ರೂಪ್ ಬಿ 106 ಹುದ್ದೆಗಳ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಇದರ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಿದೆ.http://kpsc.kar.nic.in ನಲ್ಲಿ ಮಾಹಿತಿಗಳು ಇದೆ.ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಯ್ಯೂಸರ್ ನೇಮ್ ಪಾಸ್ ವರ್ಡ್ ನ್ನು ಉಪಯೋಗಿಸಿಕೊಂಡು ಪ್ರವೇಶ ಪತ್ರವನ್ನು 06.02.2021 ರಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.