Tag Archives: KSCA

KSCA : ವಿವಿಧ ಹುದ್ದೆ, ಅರ್ಜಿ ಸಲ್ಲಿಸಲು ಜ.12 ಕೊನೆಯ ದಿನಾಂಕ – ಸುದ್ದಿಜಾಲ ನ್ಯೂಸ್

By | 07/01/2022

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ( KSCA) ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಚೀಫ್ ಎಕ್ಸಿಕ್ಯೂಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ, ಸೀನಿಯರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಹಾಕಬಹುದು. ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಮತ್ತು ಸಿಎ ಇಂಟರ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.… Read More »