Tag Archives: ksp recruitment

KSP DV ಪ್ರವೇಶ ಪತ್ರ ಪ್ರಕಟ

By | 24/03/2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹುದ್ದೆಗಳ ದಾಖಲೆ ಪರಿಶೀಲನೆಯ ಪ್ರವೇಶ ಪತ್ರ ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ನಂತರ srpc reserve police constable recruitment 2021 ಗೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಂತರ my application ಗೆ ಕ್ಲಿಕ್ ಮಾಡಿ, ಆನಂತರ ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಜನ್ಮ ದಿನಾಂಕ ನಮೂದಿಸಿ. ಪ್ರವೇಶ ಪತ್ರ ಪ್ರಕಟವಾಗುತ್ತದೆ. ಅಧಿಕೃತ ವೆಬ್‌ಸೈಟ್‌ ಲಿಂಕ್

ವಿಶೇಷ ರಿಸರ್ವ್ ಪೊಲೀಸ್ ಪ್ರಾಕ್ಟಿಕಲ್ ಅಡ್ಮಿಟ್ ಕಾರ್ಡ್ ಪ್ರಕಟ

By | 12/03/2021

ಕರ್ನಾಟಕ ಪೊಲೀಸ್ ಇಲಾಖೆಯು 2672 ವಿಶೇಷ ರಿಸರ್ವ್ ಕಾನ್ಸ್‌ಟೇಬಲ್ ಹುದ್ದೆಗಳ ನೇನಕಾತಿಗೆ ಸಂಬಂಧಿಸಿದಂತೆ ಪ್ರಾಕ್ಟಿಕಲ್ ಪರೀಕ್ಷೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪ್ರವೇಶ ಪತ್ರದಲ್ಲಿ ನೀಡಲಾದ ದಿನಾಂಕದಂದು ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಸೂಚನೆ. ಎಎಸ್ ಆರ್ ಪಿಸಿ ಪ್ರಾಕ್ಟಿಕಲ್ ಪರೀಕ್ಷೆ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ http://srpc20.ksp-online.in/Login.aspx

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 380 ಸಬ್ ಇನ್ಸ್ ಪೆಕ್ಟರ್ ನೇಮಕ, ಪದವೀಧರರಿಗೆ ಸುವರ್ಣಾವಕಾಶ

By | 24/02/2021

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ್ ಐ ಸಿವಿಲ್ ) ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 380 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ ಏನು ? ಸಬ್ ಇನ್ಸ್ ಪೆಕ್ಟರ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಸಲು ಡಿಗ್ರಿ ಯನ್ನು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಪಡೆದುಕೊಂಡಿರಬೇಕು. ವಯೋಮಿತಿ : ಸಿವಿಲ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30… Read More »

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 09/02/2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) 545 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಪೊಲೀಸ್ ಸಬ್ ಇನ್ಸ್ ಪೆಕ್ಟರ್ಸ್ (ಸಿವಿಲ್) ಹುದ್ದೆಯ ಸಂಖ್ಯೆ : 545 ವಿದ್ಯಾಭ್ಯಾಸ : ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿದೆ. ಪುರುಷರು 168 ಸೆಂ.ಮೀ. ಎತ್ತರ ಹಾಗೂ ಎದೆಯ ಸುತ್ತಳತೆ 81-86 ಸೆಂ.ಮೀ. ಇರಬೇಕು. ಮಹಿಳೆಯರ ಎತ್ತರ 157 ಸೆಂ.ಮೀ… Read More »