Tag Archives: ksp

KSP ಯಿಂದ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವೀಧರರಿಗೆ ಅವಕಾಶ – ಸುದ್ದಿಜಾಲ ನ್ಯೂಸ್

By | 31/12/2021

ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಮಿಕ್ಕುಳಿದ ಮತ್ತು ಕಲ್ಯಾಣ ಕರ್ನಾಟಕ ವೃಂದದ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ :30.12.2021 ರ ಬೆಳಿಗ್ಗೆ 10.00 ಗಂಟೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28.01.2022 ಸಂಜೆ 06.00 ಗಂಟೆಗೆ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ :… Read More »

ಕರ್ನಾಟಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕ : ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ – ಸುದ್ದಿಜಾಲ ನ್ಯೂಸ್

By | 29/12/2021

ಕರ್ನಾಟಕ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿಎಆರ್/ ಡಿಎಆರ್) ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಹೊರಡಿಸಲಾಗಿದೆ. ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಆರ್ ಎಸ್ ಐ, ಸಿಎಆರ್/ ಡಿಎಆರ್ ) (ಪುರುಷ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 28-12-2021 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-01-2022 ಆನ್ಲೈನ್ ಮೂಲಕ ಅರ್ಜಿ… Read More »

KSP : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪುರುಷ, ಮಹಿಳಾ ಅಭ್ಯರ್ಥಿಗಳ ಜೊತೆಗೆ ‘ಮಂಗಳಮುಖಿ’ಯರಿಗೆ ಕೂಡಾ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ – ಸುದ್ದಿಜಾಲ ನ್ಯೂಸ್

By | 21/12/2021

ಕರ್ನಾಟಕ, ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ( ಕೆಎಸ್ ಆರ್ ಪಿ ಮತ್ತು ಐಆರ್ ಬಿ) ( ಪುರುಷ, ಮಹಿಳಾ, ಮತ್ತು ತೃತೀಯ ಲಿಂಗ ) ಹಾಗೂ ಸೇವಾನಿರತ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳು ಸ್ಥಳೀಯ ವೃಂದದ ಹುದ್ದೆ ಹಾಗೂ ಮಿಕ್ಕುಳಿದ ವೃಂದದ ( ಪರಸ್ಥಳೀಯ) ಹುದ್ದೆ ಈ ಎರಡೂ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಒಂದು ವೇಳೆ ಕಲ್ಯಾಣ… Read More »

KSP : ಮಂಗಳಮುಖಿಯರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ – ಸುದ್ದಿಜಾಲ ನ್ಯೂಸ್

By | 21/12/2021

ಬೆಂಗಳೂರು : ಇನ್ನು ಮುಂದೆ ಮಂಗಳಮುಖಿಯರಯ ಕೂಡ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಬಹುದು. ಕೆ ಎಸ್ ಆರ್ ಪಿ ಹಾಗೂ ಭಾರತೀಯ ರಿಸರ್ವ್ ಬೆಟಾಲಿಯನ್ ನ ವಿಶೇಷ ಮೀಸಲು ಉಪ ನಿರೀಕ್ಷಕರ ಹುದ್ದೆಗೆ ಪುರುಷ, ಮಹಿಳೆ ಹಾಗೂ ಮಂಗಳಮುಖಿಯರಿಗೆ ಅರ್ಜಿ ಸಲ್ಲಿಸಲು ಕೆಎಸ್ ಪಿ ಆಹ್ವಾನ ನೀಡಿದೆ. ಈ ಮೂಲಕ ಕರ್ನಾಟಕದಲ್ಲಿ ಮಂಗಳಮುಖಿಯರಿಗೆ ‌ಮಹತ್ವದ‌ ಅವಕಾಶವನ್ನು ನೀಡಲಾಗಿದ್ದು, ಪೊಲೀಸ್ ಇಲಾಖೆಯ ಎಲ್ಲಾ ವಿಭಾಗದಲ್ಲಿಯೂ ಅವರು ಕೆಲಸ ಮಾಡಬಹುದಾಗಿದೆ. ಪ್ರತಿ ವಿಭಾಗದಲ್ಲಿಯೂ ಶೇ.1 ರಷ್ಟು‌ಮೀಸಲಾತಿ ನೀಡಲಾಗಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿರುವ… Read More »

BCP : 16 ತಾಂತ್ರಿಕ ಹುದ್ದೆಗಳ ನೇಮಕ, ತಿಂಗಳ ಸಂಬಳ ₹ 75,000/-,ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ : ಸುದ್ದಿಜಾಲ ನ್ಯೂಸ್

By | 20/12/2021

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಹೊಸದಾಗಿ ಸೃಜಿಸಲಾದ 8 ಸಿಇಎನ್ ಪೊಲೀಸ್ ಠಾಣೆಗಳನ್ನು ಬಲಪಡಿಸಲು ಪರಿಣಿತ 16 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 20,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 21, 2022 ಹುದ್ದೆಯ ಹೆಸರು : ಸೈಬರ್ ಅನಾಲಿಸ್ಟ್ – 08 ಹುದ್ದೆಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ – 08 ಹುದ್ದೆ ವಿದ್ಯಾರ್ಹತೆ : ಸೈಬರ್ ಅನಾಲಿಸ್ಟ್ ಮತ್ತು ಡಿಜಿಟಲ್ ಫಾರೆನ್ಸಿಜ್ ಅನಾಲಿಸ್ಟ್… Read More »

KSP : 206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

By | 16/12/2021

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ( ಸೀನ್ ಆಫ್ ಕ್ರೈಂ ಆಫೀಸರ್)( SOCO) ಹುದ್ದೆಗಳ ಸಂಖ್ಯೆ : ಒಟ್ಟು 206 ಮಿಕ್ಕುಳಿದ ವೃಂದ : 176 ಹುದ್ದೆಸ್ಥಳೀಯ ವೃಂದ : 26 ಹುದ್ದೆ ಉದ್ಯೋಗ ಸ್ಥಳ : ಕರ್ನಾಟಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ ; 17-12-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-01-2022 ಅರ್ಜಿ ಸಲ್ಲಿಸಲು… Read More »