Tag Archives: ksp

ಕ್ರೀಡಾಕೋಟಾದಡಿ ಪಿಸಿ, ಪಿಎಸ್ ಐ ನೇಮಕ

By | 01/09/2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕ್ರೀಡಾಪಟುಗಳಿಂದ, ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್) ಮತ್ತು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್) ( ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರ ಮಿಕ್ಕುಳಿದ ವೃಂದದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಖ್ಯೆ : ಒಟ್ಟು 100 ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆ : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ –… Read More »

ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ

By | 31/08/2021

ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಸೆಪ್ಟೆಂಬರ್, 07 ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು… Read More »

ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 20/08/2021

ಪೊಲೀಸ್ ಇಲಾಖೆಯಲ್ಲಿ ಮೀಸಲು ಪೊಲೀಸ್, ಇಂಡಸ್ಟ್ರಿಯಲ್ ಸೆಕ್ಯುರಿಟಿ ‌ಫೋರ್ಸ್ ನಲ್ಲಿ‌‌ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಸಿವಿಲ್ ಪೊಲೀಸ್‌ ಕಾನ್ಸ್ ಟೇಬಲ್‌ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕೆಎಸ್ ಆರ್ ಪಿ, ಕೆಎಸ್ ಐಎಸ್ ಎಫ್ ನಲ್ಲಿ ಪಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ‌ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಆಗಿ ಕೆಲಸ ಮಾಡಲು ಇಚ್ಛೆಯಿದ್ದಲ್ಲಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್… Read More »

KSP : ಭರ್ಜರಿ ಅವಕಾಶ : 4000 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 22/04/2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31 ಮೇ 2021 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿಸಲ್ಲಿಸಲು ಆರಂಭಿಕ ದಿನಾಂಕ : 22 ಎಪ್ರಿಲ್2021ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಮೇ 2021 ಹುದ್ದೆ : ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ ಸಂಖ್ಯೆ : 4000 ವೇತನ… Read More »

ಸಿವಿಲ್ ಪಿಎಸ್‌ಐ ನೇಮಕಕ್ಕೆ ಅರ್ಜಿ ಆಹ್ವಾನ : 402 ಹುದ್ದೆಗಳು : ಈ ಕೂಡಲೇ ಅರ್ಜಿ ಸಲ್ಲಿಸಿ

By | 31/03/2021

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್‌) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ ( ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಯಮ, 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ಒಳಗೊಂಡ ( ನೇಮಕಾತಿ)(ತಿದ್ದುಪಡಿ ) ನಿಯಮಗಳು 2014, 2016 ಮತ್ತು 2020 ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ- ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ,… Read More »

KSP DV ಪ್ರವೇಶ ಪತ್ರ ಪ್ರಕಟ

By | 24/03/2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹುದ್ದೆಗಳ ದಾಖಲೆ ಪರಿಶೀಲನೆಯ ಪ್ರವೇಶ ಪತ್ರ ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ನಂತರ srpc reserve police constable recruitment 2021 ಗೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಂತರ my application ಗೆ ಕ್ಲಿಕ್ ಮಾಡಿ, ಆನಂತರ ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಜನ್ಮ ದಿನಾಂಕ ನಮೂದಿಸಿ. ಪ್ರವೇಶ ಪತ್ರ ಪ್ರಕಟವಾಗುತ್ತದೆ. ಅಧಿಕೃತ ವೆಬ್‌ಸೈಟ್‌ ಲಿಂಕ್